ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಏರ್‌ಪೋರ್ಟ್ ನಲ್ಲಿ 3.89 ಕೋಟಿ ರೂ ಮೌಲ್ಯದ ಗಾಂಜಾ ವಶ; ಪ್ರಯಾಣಿಕನ ಬಂಧನ!

ಬ್ಯಾಂಕಾಕ್‌ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 3.89 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಬ್ಯಾಂಕಾಕ್‌ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 3.89 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯನ್ನು ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ. ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕನನ್ನು ತಡೆದು ಪರೀಕ್ಷಿಸಿದಾಗ ಬ್ಯಾಗೇಜ್‌ನಲ್ಲಿ ಬಚ್ಚಿಟ್ಟಿದ್ದ 11.11 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಬೆಂಗಳೂರು ಕಸ್ಟಮ್ಸ್ ವಶಪಡಿಸಿಕೊಂಡಿದೆ. ಇದರ ಮೌಲ್ಯ ರೂ. 3.89 ಕೋಟಿ ಎಂದು ಬೆಂಗಳೂರು ಕಸ್ಟಮ್ಸ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ. ವ್ಯಕ್ತಿಯ ಗುರುತನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಪ್ಪಂದ ಮುರಿದು ನಮ್ ಮೇಲೆ ಕೇಸ್ ಹಾಕ್ತಿದ್ದೀರ, ಮತ್ತೆ ಪ್ರತಿಭಟನೆ ಮಾಡ್ಬೇಕಾ? ಕೇಂದ್ರಕ್ಕೆ CJP ಎಚ್ಚರಿಕೆ

CM ವಿಜಯ್‌ಗೆ ತೀವ್ರ ಹಿನ್ನಡೆ: ಕರೂರ್ ಕಾಲ್ತುಳಿತದ ಸಂತ್ರಸ್ತರಿಗೆ ಉದ್ಯೋಗ ನೀಡುವ TVK ಸರ್ಕಾರದ ಆದೇಶ ರದ್ದು!

ನನ್ನನ್ನು ನೆಮ್ಮದಿಯಾಗಿರಲು ಬಿಡಿ: ಅಶ್ಲೀಲ ಟ್ರೋಲಿಗರ ವಿರುದ್ಧ ದೂರು ದಾಖಲಿಸಿದ ನಟ ಧ್ರುವಂತ್

ಸ್ಪೀಕರ್ ಮಧ್ಯಸ್ಥಿಕೆ ಬಳಿಕ ಪಕ್ಷಗಳ ಒಪ್ಪಿಗೆ: 'ಪ್ರಶ್ನೆ ಪತ್ರಿಕೆ ಸೋರಿಕೆ ತಡೆ' ಮಸೂದೆ ಕುರಿತು ನಾಳೆ ಲೋಕಸಭೆಯಲ್ಲಿ ಚರ್ಚೆ ಸಾಧ್ಯತೆ!

ಮಂಗಳೂರು: ಹಸಿರು ಸೀರೆ ಹಾಕೊಂಡು ಆಫೀಸ್​​ಗೆ ಬಾ ಎಂದ ಅಧಿಕಾರಿ; ಮಹಿಳಾ ಸಿಬ್ಬಂದಿ ಹಿಂದೆ ಬಿದ್ದವನಿಗೆ ಚಳಿ ಬಿಡಿಸಿದ ಗ್ರೀನ್​ ಗ್ಯಾಂಗ್!