ಸಚಿವ ಡಿ ಸುಧಾಕರ್ 
ರಾಜ್ಯ

ಸಚಿವ ಡಿ ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಕೆ

ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್​​ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರಿಯುತ್ತಿದೆ ಎಂದು ತಿಳಿದುಬಂದಿದೆ.

ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್​​ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಶ್ವಾಸಕೋಶ ಕಸಿ ನಡೆಸಲು ವೈದ್ಯರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಡಿ ಸುಧಾಕರ್ ಅವರಿಗೆ ಲಂಗ್ಸ್ ಟ್ರಾನ್ಸ್ ಪ್ಲಾಂಟೇಷನ್ ಸರ್ಜರಿ ಮಾಡಲು ವೈದ್ಯರು ಸಿದ್ದತೆ ಮಾಡಿಕೊಂಡಿದ್ದಾರೆ ಎಂದು ವರದಿ ಆಗಿದೆ. ಡಾ.ವೆಂಕಟಗಿರಿ ನೇತೃತ್ವದಲ್ಲಿ ಶ್ವಾಸಕೋಶ ಕಸಿ​ ಸರ್ಜರಿ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video

ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ, ಪಾಕ್ ಗೆಲ್ಲಲು 212 ರನ್ ಗಳ ಗುರಿ ನೀಡಿದ ಭಾರತ!

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!