ಎ. ರೋಹಿಣಿ 
ರಾಜ್ಯ

ಮಡಿಕೇರಿ: ತಲೆಗೆ ಗುಂಡು ಹಾರಿಸಿಕೊಂಡು ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ!

ಸಾವಿಗೆ ಶರಣಾದ ಶಿಕ್ಷಕಿಯನ್ನು ಚೇರಂಬಾಣೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ. ರೋಹಿಣಿ(51) ಎಂದು ಗುರುತಿಸಲಾಗಿದೆ.

ಮಡಿಕೇರಿ: ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ.

ಸಾವಿಗೆ ಶರಣಾದ ಶಿಕ್ಷಕಿಯನ್ನು ಚೇರಂಬಾಣೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ. ರೋಹಿಣಿ(51) ಎಂದು ಗುರುತಿಸಲಾಗಿದೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರೋಹಿಣಿ ಅವರು ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಡಗು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'FIR ಆಗೋ ತನಕ ಇಲ್ಲಿಂದ ಕದಲೋದಿಲ್ಲ': ಸಿಎಂ ಡಿ ಕೆ ಶಿವಕುಮಾರ್ ಪಟ್ಟು, ಧರಣಿ, CEO ಕಚೇರಿ ಮುಂದೆ ಹೈಡ್ರಾಮಾ; Video

‘ದಿನವಿಡೀ ಪ್ರಾರ್ಥನೆ, ಮೂಲಭೂತವಾದಿ, ಮಹಿಳೆಯರೊಂದಿಗೆ ಹ್ಯಾಂಡ್ ಶೇಕ್ ಕೂಡ ಮಾಡ್ತಿರ್ಲಿಲ್ಲ': ಫ್ಲೈದುಬೈ ಸಹೋದ್ಯೋಗಿ ಆಘಾತಕಾರಿ ಮಾಹಿತಿ!

Ranji Trophy: ಕರ್ನಾಟಕ ತಂಡ ಪ್ರಕಟ, ಸ್ಮರಣ್ ಗೆ ಸಾರಥ್ಯ, KL ರಾಹುಲ್, ಪ್ರಸಿದ್ಧ್ ಕೃಷ್ಣಗೆ ಸ್ಥಾನ!

ಬಾಯ್ಲರ್‌ ಸ್ಫೋಟ: ಮಂಗಳೂರಿನ MRPLನಿಂದ ಮೃತ ಕಾರ್ಮಿಕನ ಕುಟುಂಬಕ್ಕೆ 1.2 ಕೋಟಿ ರೂ. ಪರಿಹಾರ ಘೋಷಣೆ

‘ನಿಮ್ಮನ್ನು ಯಾರು ಕಾಪಾಡುತ್ತಾರೆ?’; ಅಂದು ಮಾತು, ಇಂದು ಕಾರ್ಯರೂಪ, ಪೈಲಟ್ ಸ್ಮಿತ್ ಮಚ್ಚರ್ ಹಳೆಯ ವಿಡಿಯೋ ವೈರಲ್!