ಬಿಎಂಟಿಸಿ ಕಂಡಕ್ಟರ್ ಅಟ್ಟಹಾಸ 
ರಾಜ್ಯ

ಬಸ್ ಹತ್ತಲು ಬಂದ ಭಿಕ್ಷುಕನಿಗೆ ಒದ್ದು BMTC ಕಂಡಕ್ಟರ್ ಅಟ್ಟಹಾಸ; Video ವೈರಲ್ ಬೆನ್ನಲ್ಲೇ ನಿರ್ವಾಹಕ ಅಮಾನತು!

ನೆಲಮಂಗಲ ಟೋಲ್‌ ಸಮೀಪ BMTC ಬಸ್‌ಗೆ ಹತ್ತಲು ಮುಂದಾಗಿದ್ದ ಭಿಕ್ಷುಕನನ್ನು ಕಂಡಕ್ಟರ್ ಕಾಲಿನಿಂದ ಒದ್ದು ಕೆಳಗೆ ಬೀಳಿಸಿದ ಅಮಾನವೀಯ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಂಗಳೂರು: ನೆಲಮಂಗಲ ಟೋಲ್‌ ಸಮೀಪ BMTC ಬಸ್‌ಗೆ ಹತ್ತಲು ಮುಂದಾಗಿದ್ದ ಭಿಕ್ಷುಕನನ್ನು ಕಂಡಕ್ಟರ್ ಕಾಲಿನಿಂದ ಒದ್ದು ಕೆಳಗೆ ಬೀಳಿಸಿದ ಅಮಾನವೀಯ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ನಿರ್ವಾಹಕನ ವರ್ತನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಡಕ್ಟರ್ ಭಿಕ್ಷುಕನಿಗೆ ಕಾಲಿನಿಂದ ಹೊದ್ದಿರುವ ದೃಶ್ಯ ಬೈಕ್ ಸವಾರನೊಬ್ಬನ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇನ್ನು ಭಿಕ್ಷುಕ ಕೆಳಗೆ ಬಿದ್ದರೂ ಕಂಡಕ್ಟರ್ ಆತನಿಗೆ ಏನಾಯಿತು ಎಂದು ನೋಡದೇ ಬಸ್ ಹತ್ತಿ ಹೋಗಿದ್ದಾನೆ. ಇದರ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು ತಪ್ಪಿತಸ್ಥ ಕಂಡಕ್ಟರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇನ್ನು ವಿಡಿಯೋ ವೈರಲ್ ಬೆನ್ನಲ್ಲೇ ಬಿಎಂಟಿಸಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಬಸ್ ನಿರ್ವಾಹಕ ಕೃಷ್ಣಮೂರ್ತಿಯನ್ನು ಅಮಾನತು ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!