ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ 
ರಾಜ್ಯ

ಉಡುಪಿ: ಗುಂಡಿಕ್ಕಿ Congress ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ

ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾರನ್ನು ಹತ್ಯೆ ಮಾಡಿದ್ದಾರೆ. ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದ ಗುಂಡಿನ ದಾಳಿ ನಡೆದಿದೆ.

ಉಡುಪಿ: ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾರನ್ನು ಹತ್ಯೆ ಮಾಡಿದ್ದಾರೆ. ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದ ಗುಂಡಿನ ದಾಳಿ ನಡೆದಿದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನೆ ಸ್ಥಳಕ್ಕೆ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುದರಂಗಡಿ ಗ್ರಾಮ ಪಂಚಾಯತ್ ಮಾಡಿ ಅಧ್ಯಕ್ಷ ಡೇವಿಡ್ ಡಿಸೋಜಾ ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹತ್ಯೆಯ ಹಿಂದಿನ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ವೈಯಕ್ತಿಕ ದ್ವೇಷ, ವ್ಯವಹಾರಿಕ ವೈಷಮ್ಯ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ.

ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ವಿವಾದ: ಮಾತುಕತೆ ಅಂದ್ರೆ ರಾಜಿ ಎಂದರ್ಥವಲ್ಲ; ಬೆಂಗಳೂರು ಭೇಟಿ ಪ್ರಯತ್ನ ಸಮರ್ಥಿಸಿಕೊಂಡ ತಮಿಳುನಾಡು ಸಿಎಂ ವಿಜಯ್!

RBI ಅಸಿಸ್ಟೆಂಟ್ ಮ್ಯಾನೇಜರ್ ಕೆಲಸಕ್ಕೆ ಇಶಾನ್ ಕಿಶನ್ ಹಾಜರ್! ಕ್ರಿಕೆಟ್​​ಗೆ ಸುದೀರ್ಘ ರಜೆ; ವೇತನ ಎಷ್ಟು ಗೊತ್ತಾ?

'ಅವರು Mojtaba Khamenei ಹೌದೋ, ಅಲ್ಲವೋ ಗೊತ್ತಾಗುತ್ತಿಲ್ಲ': ಇರಾನ್ ಅಧ್ಯಕ್ಷ ಶಾಕಿಂಗ್ ಹೇಳಿಕೆ; ಸುಪ್ರೀಂ ಲೀಡರ್ ಜೀವಂತವಾಗಿರುವ ಬಗ್ಗೆ ಅನುಮಾನ ಮತ್ತಷ್ಟು ಗಾಢ!

ನಾವಿಕರ ಸುಳಿವೇ ಇಲ್ಲ, ಶೋಧ ಕಾರ್ಯಾಚರಣೆ ಸ್ಥಗಿತ; ಕುಟುಂಬಗಳಿಗೆ ವಿಮೆ ಕೊಡಿಸಲು ಸುಪ್ರೀಂ ಕೋರ್ಟ್ ಸೂಚನೆ

ಕೇರಳದಲ್ಲಿ 'ಕೇಸರಿ' ನಿಷೇಧವೇ?: ಬಟ್ಟೆ ಬಣ್ಣದ ಕುರಿತು ಪ್ರಶ್ನಿಸಿದ ಪತ್ರಕರ್ತನಿಗೆ ನಟಿ ಪ್ರಿಯಾ ವಾರಿಯರ್ 'ಶಾಂತ' ತಿರುಗೇಟು!