ಸಂಗ್ರಹ ಚಿತ್ರ 
ರಾಜ್ಯ

ಬೀದರ್‌ನಲ್ಲಿ ಅಮಾನವೀಯ ಘಟನೆ: 2 ತಿಂಗಳ ನವಜಾತ ಶಿಶುವನ್ನು ಬಾವಿಗೆ ಎಸೆದ ಕಿರಾತಕರು!

ಬೀದರ್‌ ನಲ್ಲಿ ಅಮಾನವೀಯ ಕೃತ್ಯ ನಡೆದಿದ್ದು ಕಿರಾತಕರು ಎರಡು ತಿಂಗಳ ನವಜಾತ ಶಿಶುವನ್ನು ಬಾವಿಗೆ ಎಸೆದಿದ್ದಾರೆ. ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿ ನಡೆದಿದೆ.

ಬೀದರ್‌: ಬೀದರ್‌ ನಲ್ಲಿ ಅಮಾನವೀಯ ಕೃತ್ಯ ನಡೆದಿದ್ದು ಕಿರಾತಕರು ಎರಡು ತಿಂಗಳ ನವಜಾತ ಶಿಶುವನ್ನು ಬಾವಿಗೆ ಎಸೆದಿದ್ದಾರೆ. ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿಯಿಂದ ಶಿಶು ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮಗುವಿನ ಹುಡುಕಾಟದಲ್ಲಿದ್ದರು. ಆದರೆ ಇಂದು ಸಾಯಂಕಾಲ ಗ್ರಾಮದ ಬಾವಿಯಲ್ಲಿ ಹಸುಗೂಸಿನ ಮೃತದೇಹ ಪತ್ತೆಯಾಗಿದೆ. ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಗುವಿನ ಕುಟುಂಬಸ್ಥರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದ್ರೂ 6ನೇ ಸುತ್ತಿನ ಮಾತುಕತೆ ವಿಫಲ, ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಹೃದಯ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆ.13ರಿಂದ ವಿಧಾನಮಂಡಲ ಅಧಿವೇಶನ – ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ ಜಯಚಂದ್ರ

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!