ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ 
ರಾಜ್ಯ

ಯಾದಗಿರಿ: ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ಸಾವು; 8 ಕಾರ್ಮಿಕರ ಸ್ಥಿತಿ ಗಂಭೀರ

ಮೃತ ದುರ್ದೈವಿಗಳನ್ನು ಭಾಗ್ಯಶ್ರೀ(35), ಸತ್ಯಮ್ಮ(30) ಮತ್ತು ಹೊನ್ನಿಂಗಮ್ಮ(18) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 8 ಕೂಲಿ ಕಾರ್ಮಿಕರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಡ್ನಾಳ ಗ್ರಾಮದ ಬಳಿ ಭಾನುವಾರ ಬೊಲೆರೊ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತ ದುರ್ದೈವಿಗಳನ್ನು ಭಾಗ್ಯಶ್ರೀ(35), ಸತ್ಯಮ್ಮ(30) ಮತ್ತು ಹೊನ್ನಿಂಗಮ್ಮ(18) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 8 ಕೂಲಿ ಕಾರ್ಮಿಕರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೊಲೆರೊ ವಾಹನದಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿಯಾಗಿದೆ ಎನ್ನಲಾಗಿದೆ.

ಈ ಸಂಬಂಧ ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Bengaluru Tunnel Road: ಸ್ವತಃ ಅಖಾಡಕ್ಕಿಳಿದ ಗೌತಮ್ ಅದಾನಿ; CM ಡಿಕೆಶಿ ನಿವಾಸಕ್ಕೆ ದಿಢೀರ್ ಭೇಟಿ – ಸುರಂಗ ರಸ್ತೆ ಕುರಿತು ಮಹತ್ವದ ಚರ್ಚೆ

ನಾಲ್ಕು ಗೋಡೆಗಳ ನಡುವೆ ನಡೆದ ಜಗಳ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಆರ್ಥಿಕ ದಿಗ್ಬಂಧನಕ್ಕೆ ಕೆಂಡಾಮಂಡಲ: ಅಮೆರಿಕಕ್ಕೆ ಸಾಥ್ ನೀಡುವ ದೇಶಗಳೂ ನಮಗೆ ಶತ್ರುಗಳೇ; ಇರಾನ್ ಕಠಿಣ ಎಚ್ಚರಿಕೆ

Raksha Bandhan Ad: ಬ್ರಾ ಧರಿಸಿ ಸಹೋದರ, ಸಾಕಿದ ನಾಯಿಗೂ 'ರಾಖಿ' ಕಟ್ಟಿದ ನಟಿ ಕೃತಿ ಸನೋನ್, ನೆಟ್ಟಿಗರ ತರಾಟೆ! Video

ಪಾರದೀಪ್ ಕರಾವಳಿಯಲ್ಲಿ ಭೀಕರ ದುರಂತ: 72,100 ಟನ್ ಕಬ್ಬಿಣದ ಅದಿರು ಹೊತ್ತಿದ್ದ Panama ಹಡಗು ಮುಳುಗಡೆ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ..!