ಫರ್ಹಾನಾ ಜಹಗೀರದಾರ್, ಅಜ್ಮಲ್ ಗೋಲಾ 
ರಾಜ್ಯ

ಕಾಂಗ್ರೆಸ್ ತೆಕ್ಕೆಗೆ ಕಲಬುರಗಿ ಮಹಾನಗರ ಪಾಲಿಕೆ; ಅಜ್ಮಲ್ ಗೋಲಾ ಮೇಯರ್, ಫರ್ಹಾನಾ ಜಹಗೀರದಾರ್ ಉಪಮೇಯರ್!

ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್‌ ಹಾಗೂ ಉಪಮೇಯರ್‌ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಮೇಯರ್ ಆಗಿ ಅಜ್ಮಲ್‌ ಅಹ್ಮದ್ ಗೋಲಾ ಹಾಗೂ ಉಪಮೇಯರ್ ಆಗಿ ಫರ್ಹಾನಾ ಜಹಗೀರದಾರ್ ಆಯ್ಕೆಯಾಗಿದ್ದಾರೆ.

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್‌ ಹಾಗೂ ಉಪಮೇಯರ್‌ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಮೇಯರ್ ಆಗಿ ಅಜ್ಮಲ್‌ ಅಹ್ಮದ್ ಗೋಲಾ ಹಾಗೂ ಉಪಮೇಯರ್ ಆಗಿ ಫರ್ಹಾನಾ ಜಹಗೀರದಾರ್ ಆಯ್ಕೆಯಾಗಿದ್ದಾರೆ. ಗೆಲುವಿನ ನಂತರ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಕಾಂಗ್ರೆಸ್ ಅಭ್ಯರ್ಥಿಗಳು 35 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದರೆ, ಬಿಜೆಪಿ ಅಭ್ಯರ್ಥಿಗಳು 29 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಡಿಕೆಶಿ ಬಾಲ್ಯ ಸ್ನೇಹಿತ, ನಟ ರವಿಚಂದ್ರನ್‌ಗೆ MLC ಸ್ಥಾನ? ರಾಜಕೀಯ ಅಖಾಡಕ್ಕೆ ‘ಕ್ರೇಜಿ ಸ್ಟಾರ್’ ಎಂಟ್ರಿ ಸಾಧ್ಯತೆ

'ಕುಮಾರಸ್ವಾಮಿ ತಮ್ಮ ಹೆಂಡ್ತಿ ಫೋನ್ ಟ್ಯಾಪಿಂಗ್ ಮಾಡಿದ್ದರು, ನಿನ್ನ ಪತ್ನಿ ಮೇಲೆಯೇ ನಂಬಿಕೆ ಇಲ್ಲ, ಇನ್ನೂ...?': ಸಚಿವ ಬಾಲಕೃಷ್ಣ

ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ; 'ದಲಿತ' ಚಂದ್ರಶೇಖರ್ ಕುಟುಂಬಕ್ಕೆ ನ್ಯಾಯ ಸಿಕ್ಕಿದೆಯೇ? ಆರ್ ಅಶೋಕ್ ಪ್ರಶ್ನೆ!

Nepal Floods: ಭೀಕರ ಪ್ರವಾಹದ ಬಳಿಕ ನೇಪಾಳಕ್ಕೆ ಮತ್ತೊಂದು ಅಪಾಯ! 2 ಸರೋವರಗಳಲ್ಲಿ ಅಪಾರ ನೀರು!

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಹೊರತಾಗಿಯೂ ಬಿಜೆಪಿ ಪಾದಯಾತ್ರೆ ಮುಂದುವರಿಕೆ: ಬಿ. ಶ್ರೀರಾಮುಲು