ಸಂಗ್ರಹ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ; ಹಿಂದೂ ಕಾರ್ಯಕರ್ತರ ವಿರುದ್ಧ FIR ದಾಖಲು

ಚಿಕ್ಕಮಗಳೂರಿನ MES ಇಂಟರ್‌ನ್ಯಾಷನಲ್ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ವಿರುದ್ಧ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಸಂಬಂಧ ಹಿಂದೂ ಕಾರ್ಯಕರ್ತರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಚಿಕ್ಕಮಗಳೂರು: ಚಿಕ್ಕಮಗಳೂರಿನ MES ಇಂಟರ್‌ನ್ಯಾಷನಲ್ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ವಿರುದ್ಧ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಸಂಬಂಧ ಹಿಂದೂ ಕಾರ್ಯಕರ್ತರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಶಾಲೆ‌ಯ ಪ್ರಿನ್ಸಿಪಾಲ್ ನೀಡಿದ್ದ ದೂರಿನ ಮೇರೆಗೆ ಎಫ್​ಐಆರ್ ದಾಖಲಾಗಿದೆ.

ಈದ್ ಮಿಲಾದ್ ಆಚರಣೆ ಸಂಬಂಧ ವಿದ್ಯಾರ್ಥಿಗಳಿಗೆ ನಿರ್ದಿಷ್ಟ ಡ್ರೆಸ್ ಕೋಡ್ ನಲ್ಲಿ ಬರುವಂತೆ ಆಡಳಿತ ಮಂಡಳಿ ಮೆಸೇಜ್ ಕಳುಹಿಸಿದ್ದಾರೆ. ಇನ್ನು ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡುವುದಕ್ಕೆ ಹಿಂದೂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಅಲ್ಲದೆ ಶಾಲೆಗೆ ನುಗ್ಗಿದ ಹಿಂದೂ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದೀಗ ಹಿಂದೂ ಕಾರ್ಯಕರ್ತರಾದ ಕೋಟೆ ಪ್ರಸಾದ್, ಬೆಣ್ಣೆ ಕೃಷ್ಣ, ಶಿವಣ್ಣ, ದಿಲೀಪ್ ಶೆಟ್ಟಿ, ಸುನಿಲ್, ರಾಜೇಗೌಡ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವೈಟ್​ಫೀಲ್ಡ್ ಠಾಣೆಯಲ್ಲ 'ಡಾರ್ಕ್' ಫೀಲ್ಡ್ ಠಾಣೆ: ಹಿಂದೂ ಕಾರ್ಯಕರ್ತನ ಬಂಧನ ಸಂಬಂಧ ACP, DCP ವಿರುದ್ದ ಜಡ್ಜ್ ಗರಂ, Video!

CM ಡಿಕೆಶಿ ಬಾಲ್ಯ ಸ್ನೇಹಿತ, ನಟ ರವಿಚಂದ್ರನ್‌ಗೆ MLC ಸ್ಥಾನ? ರಾಜಕೀಯ ಅಖಾಡಕ್ಕೆ 'ಕ್ರೇಜಿ ಸ್ಟಾರ್' ಎಂಟ್ರಿ ಸಾಧ್ಯತೆ

ಭಾರತದ ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗ! ಆರ್. ಅಶ್ವಿನ್ ಆಯ್ಕೆ ಮಾಡಿದ್ದು ಯಾರನ್ನ ಗೊತ್ತಾ?

ಮಳೆ ಕೊರತೆ ನೀಗಿಸಲು ರಾಜ್ಯ ಸರ್ಕಾರದ ಮಾಸ್ಟರ್ ಪ್ಲ್ಯಾನ್; Cloud seeding ಗೆ ಎರಡು ಸಮಿತಿಗಳ ರಚನೆ

ಮಹಾರಾಷ್ಟ್ರ: ಸರ್ಕಾರಿ ಶಾಲೆಯಲ್ಲಿ ಅವಧಿ ಮುಗಿದ ಆಹಾರದ ಪ್ಯಾಕೆಟ್‌ಗಳು ಪತ್ತೆ; ಶೌಚಾಲಯದಲ್ಲಿ ನೀರೇ ಬರ್ತ ಇಲ್ಲ! ಅವ್ಯವಸ್ಥೆ ವಿರುದ್ಧ ದೀಪ್ಕೆ ಕಿಡಿ, Video