ಬಿಜೆಪಿ ಎಂಎಲ್‌ಸಿ ಸಿಟಿ ರವಿ 
ರಾಜ್ಯ

ನಜೀರ್ ಅಹ್ಮದ್ ವಿರುದ್ಧ 'ಅವಹೇಳನಕಾರಿ ಹೇಳಿಕೆ': ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅಮಾನತು

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಹ್ಮದ್ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಸಿಟಿ ರವಿ ಎರಡು ದಿನಗಳ ಹಿಂದೆ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಬೆಂಗಳೂರು: ಕಾಂಗ್ರೆಸ್ ಸದಸ್ಯ ನಜೀರ್ ಅಹ್ಮದ್ ವಿರುದ್ಧ 'ಅವಹೇಳನಕಾರಿ ಹೇಳಿಕೆ' ನೀಡಿದ ಆರೋಪದ ಮೇಲೆ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರನ್ನು ಕರ್ನಾಟಕ ವಿಧಾನ ಪರಿಷತ್ತಿನ ಅಧಿವೇಶನದ ಕೊನೆಯ ದಿನದಂದು ಅಮಾನತುಗೊಳಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಹ್ಮದ್ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಸಿಟಿ ರವಿ ಎರಡು ದಿನಗಳ ಹಿಂದೆ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಈ ಹೇಳಿಕೆಯನ್ನು 'ಆಕ್ಷೇಪಾರ್ಹ' ಎಂದು ಪರಿಗಣಿಸಿದ ಪರಿಷತ್ತಿನ ಕಾಂಗ್ರೆಸ್ ಸದಸ್ಯರು, ಸಿಟಿ ರವಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಬುಧವಾರ, ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ಕೇವಲ ಒಂದು ಗಂಟೆಗೂ ಮೊದಲು, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿಟಿ ರವಿ ಅವರನ್ನು ದಿನದ ಮಟ್ಟಿಗೆ ಸದನದಿಂದ ಅಮಾನತುಗೊಳಿಸಿರುವುದಾಗಿ ಘೋಷಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ