ಮೃತ ಮಹಿಳೆ ಅಂಜನಾ ಬಾಯಿ ಶೇಖರ್ ಪಾಟೀಲ್ 
ರಾಜ್ಯ

ಬೆಂಗಳೂರು: ವೇಶ್ಯಾವಾಟಿಕೆ ಮಾಡುವಂತೆ ಸೊಸೆಗೆ ಪತಿಯ ಪೋಷಕರ ಕಿರುಕುಳ; ನೊಂದ ಮಹಿಳೆ ಆತ್ಮಹತ್ಯೆ

ಅತ್ತೆ ಅರುಣಾಬಾಯಿ ತನ್ನ ಮಗಳಿಗೆ ವೇಶ್ಯಾವಾಟಿಕೆ ಮಾಡುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಳು ಎಂದು ವಿಜಯ್‌ ಕುಮಾರ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬೀದರ್‌: ವೇಶ್ಯಾವಾಟಿಕೆ ನಡೆಸುವಂತೆ ಗಂಡನ ಮನೆಯವರ ಮಾನಸಿಕ ಕಿರುಕುಳಕ್ಕೆ ಬೇಸತ್ತ ಮಹಿಳೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಬಸವಕವಲ್ಯಾಣ ನಗರದ ಭಾಲ್ಕಿಯಲ್ಲಿ ನಡೆದಿದೆ.

ಅಂಜನಾಬಾಯಿ ಪಾಟೀಲ್ (22) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಮೃತಪಟ್ಟಿದ್ದಾರೆ. ಮೃತಳ ಗಂಡ ಶೇಖರ್, ಅತ್ತೆ ಅರುಣಾಬಾಯಿ, ಮಾವ ಚಂದ್ರಕಾಂತ ಅವರ ಕಿರುಕುಳದಿಂದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಂದೆ ವಿಜಯ್‌ ಕುಮಾರ್‌ ಬಸವಕಲ್ಯಾಣ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಅತ್ತೆ ಅರುಣಾಬಾಯಿ ತನ್ನ ಮಗಳಿಗೆ ವೇಶ್ಯಾವಾಟಿಕೆ ಮಾಡುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಳು ಎಂದು ವಿಜಯ್‌ ಕುಮಾರ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

3 ವರ್ಷಗಳ ಹಿಂದೆ ಅಂಜನಾಬಾಯಿ ಮತ್ತು ಶೇಖರ್ ಮಧ್ಯೆ ವಿವಾಹ ನಡೆದಿತ್ತು. ಸ್ಥಳೀಯ ಪೊಲೀಸರು ಈಗ ಶೇಖರ್ ಪಾಟೀಲ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

ಸೋಲಿನಲ್ಲೂ RCB ದಾಖಲೆ ಮುರಿದ CSK: 210 ರನ್ ಬಾರಿಸಿ ಚೆನ್ನೈ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಪಂಜಾಬ್‌!

ಹುಬ್ಬಳ್ಳಿ Love Jihad ಕೇಸ್‌ಗೆ ಟ್ವಿಸ್ಟ್: Gym ಟ್ರೈನರ್ Sameer Mulla ಮೊಬೈಲ್‌ನಲ್ಲಿ ಯುವತಿಯರ ಫೋಟೋಗಳು ಪತ್ತೆ!

'ನಿಮ್ದೊಂದೆರಡು ಕಿತ್ತೋದ ವಿಮಾನವಾಹಕ ನೌಕೆಗಳು ಇದ್ಯಲ್ಲಾ ಯುದ್ಧಕ್ಕೆ ಕಳಿಸ್ತೀರಾ?' ಅಂತ ಕೇಳಿದ್ದೆ, ಮ್ಯಾಕ್ರಾನ್ ಗೆ ಹೆಂಡ್ತಿ ಕಾಟ: ಬ್ರಿಟನ್, ಫ್ರಾನ್ಸ್ ಬಗ್ಗೆ ಟ್ರಂಪ್ ವ್ಯಂಗ್ಯ

Bengal polls: ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ರಾಜಕಾರಣಿಗಳಿಗೆ ಸೆಕ್ಯೂರಿಟಿ ವಾಪಸ್, ಚುನಾವಣಾ ಆಯೋಗ ನಿರ್ದೇಶನ!

SCROLL FOR NEXT