ಬಸನಗೌಡ ಪಾಟೀಲ್ ಯತ್ನಾಳ್ 
ರಾಜ್ಯ

ಅಕ್ರಮ ಚುನಾವಣೆ ಆರೋಪ: ಸುಪ್ರೀಂ ಕೋರ್ಟ್ ನಲ್ಲಿ ಯತ್ನಾಳ್‌ಗೆ ಜಯ, ಅಬ್ದುಲ್ ಹಮೀದ್‌ಗೆ ಮುಖಭಂಗ

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಗೆ ಸುಪ್ರೀಂ ಕೋರ್ಟ್‌ನಲ್ಲೂ ಭಾರಿ ಮುಖಭಂಗವಾಗಿದೆ.

ನವದೆಹಲಿ/ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಗೆ ಸುಪ್ರೀಂ ಕೋರ್ಟ್‌ನಲ್ಲೂ ಭಾರಿ ಮುಖಭಂಗವಾಗಿದೆ. ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಕಳೆದ ಚುನಾವಣೆಯಲ್ಲಿ ಯತ್ನಾಳ್ ಅಕ್ರಮ ಎಸಗಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಅಬ್ದುಲ್ ಹಮೀದ್ ಮುಶ್ರೀಫ್ ಹೈಕೋರ್ಟ್ ಮೊರೆ ಹೋಗಿದ್ದರು. 2025ರ ಜುಲೈ 18ರಂದು ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಹಮೀದ್ ಮುಶ್ರೀಫ್ ಅವರ ಅರ್ಜಿಯನ್ನು ವಜಾ ಮಾಡಿತ್ತು. ಅಷ್ಟೇ ಅಲ್ಲದೆ, ಅರ್ಜಿದಾರರಿಗೆ ದಂಡವನ್ನೂ ವಿಧಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಸರ್ಕಾರದ 1000 ದಿನಗಳ ಸಮಾವೇಶದ ಬಗ್ಗೆ ಬಿಜೆಪಿಗೆ 'ಹೊಟ್ಟೆ ಉರಿ': ಸಿಎಂ ಸಿದ್ದರಾಮಯ್ಯ ವಾಗ್ದಾಳಿ

T20 ವಿಶ್ವಕಪ್ 2026: ಭಾರತ - ಪಾಕ್ ಪಂದ್ಯ, ಹ್ಯಾಂಡ್ ಶೇಕ್ ಇರುತ್ತಾ- ಸೂರ್ಯ ಕುಮಾರ್ ಯಾದವ್ ಮಹತ್ವದ ಹೇಳಿಕೆ!

ಕಾಂಗ್ರೆಸ್ ಆಡಳಿತವಿದ್ದಾಗ ಈಶಾನ್ಯ ಸಂಪೂರ್ಣ ನಿರ್ಲಕ್ಷ್ಯ, ಅಸ್ಸಾಂನಲ್ಲಿ ದಂಗೆಗೆ ಪ್ರಚೋದನೆ- ಪ್ರಧಾನಿ ಮೋದಿ

ನೋಯ್ಡಾದಲ್ಲಿ MRI ಸ್ಕ್ಯಾನ್ ಮಾಡುವಾಗ 6 ವರ್ಷದ ಬಾಲಕ ಸಾವು; ಕಾರಣ ಏನು?

'ಬಾಂಗ್ಲಾದೇಶದ ಹಿತಾಸಕ್ತಿ ಮೊದಲು': ಭಾರತದೊಂದಿಗಿನ ಸಂಬಂಧಗಳ ಕುರಿತು BNP ಅಧ್ಯಕ್ಷ ತಾರಿಕ್ ರೆಹಮಾನ್

SCROLL FOR NEXT