ಪ್ರಿಯಾಂಕ್ ಖರ್ಗೆ 
ರಾಜ್ಯ

RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ನಾವು ನೆರಳಿನ ಜೊತೆ ಹೋರಾಟ ಮಾಡುವುದಕ್ಕಿಂತ ದೆವ್ವದ ಜೊತೆ ಹೋರಾಟ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ದೆವ್ವವಿದ್ದಂತೆ. ಬಿಜೆಪಿ ದೆವ್ವದ ನೆರಳು. ನಾವು ನೆರಳಿನ ಜೊತೆ ಹೋರಾಟ ಮಾಡುವುದಕ್ಕಿಂತ ದೆವ್ವದ ಜೊತೆ ಹೋರಾಟ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ RSS ವಿರುದ್ಧ ವಾಗ್ದಾಳಿ ನಡೆಸಿದರು. ಆರ್ ಎಸ್ಎಸ್ ಮುಖ್ಯಸ್ಥರು ಧರ್ಮ ಉಳಿಸಲು ಮೂರು ಮೂರು ಮಕ್ಕಳನ್ನು ಹೇರಬೇಕು ಎನ್ನುತ್ತಾರೆ. ಆದರೆ ಅವರು ಮಾತ್ರ ಬ್ರಹ್ಮಚಾರಿಯಾಗಿರುತ್ತಾರೆ. ಇದ್ಯಾವ ರೀತಿ? ಧರ್ಮ ರಕ್ಷಣೆ ಎಂದು ಪ್ರಶ್ನಿಸಿದರು. ದೇಣಿಗೆ ಹೇಗೆ ಬರುತ್ತದೆ ಎಂದು ಕೇಳಿದರೆ RSS ಬಳಿ ಉತ್ತರವಿಲ್ಲ. RSS ರಿಜಿಸ್ಟರ್ ಮಾಡುವ ಅಗತ್ಯವಿಲ್ಲ ಎಂದು ಹೇಳುತ್ತಾರೆ. ಇಂದಲ್ಲ ನಾಳೆ ಆರ್ ಎಸ್ಎಸ್ ರಿಜಿಸ್ಟರ್ ಆಗಲೇಬೇಕು. ಇಲ್ಲವಾದಲ್ಲಿ ನಾನೇ ಮಾಡಿಸುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಗ್ರಾಹಕರಿಗೆ ಶಾಕ್: ಪೆಟ್ರೋಲ್, ಡೀಸೆಲ್ ದರ ಏರಿಕೆ

ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನ ಸಮಾವೇಶ: ಗಿನ್ನೆಸ್ ದಾಖಲೆಗೆ ತುಮಕೂರು ಸಜ್ಜು!

IPL 2026: ಸನ್ ರೈಸರ್ಸ್ ವಿರುದ್ಧ ಗೆದ್ದ ಬಳಿಕ 'ವಿಸಿಲ್ ಪೋಡು' ಮೂಲಕ CSK ಅಭಿಮಾನಿಗಳನ್ನು ಕೆಣಕಿದ ಇಶಾನ್ ಕಿಶನ್! Video

Gautam Adaniಗೆ ಬಿಗ್ ರಿಲೀಫ್: ಎಲ್ಲ ಪ್ರಕರಣಗಳ ವಿಚಾರಣೆ ಶಾಶ್ವತವಾಗಿ ಕೈ ಬಿಟ್ಟ ಅಮೆರಿಕ: ವರದಿ

ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಒಡಿಶಾ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

SCROLL FOR NEXT