ಸೂರಜ್ ರೇವಣ್ಣ  
ರಾಜ್ಯ

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: MLC ಸೂರಜ್​ ರೇವಣ್ಣಗೆ ಮತ್ತೊಂದು ಶಾಕ್

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಕೈಬಿಡುವಂತೆ JDS ಎಂಎಲ್​​​ಸಿ ಸೂರಜ್ ರೇವಣ್ಣ ಕೋರಿದ್ದ ಮರುಪರಿಶೀಲನಾ‌ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ವಜಾ ಮಾಡಿದೆ.

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಕೈಬಿಡುವಂತೆ JDS ಎಂಎಲ್​​​ಸಿ ಸೂರಜ್ ರೇವಣ್ಣ ಕೋರಿದ್ದ ಮರುಪರಿಶೀಲನಾ‌ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ವಜಾ ಮಾಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರ ಪೀಠ ವಜಾ ಮಾಜಿ ಆದೇಶ ಹೊರಡಿಸಿದ್ದಾರೆ.

ಇನ್ನು JDS ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಡಾ. ಸೂರಜ್‌ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹಿನ್ನೆಲೆ ಸೂರಜ್​ ಒಂದು ತಿಂಗಳ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್