ಜಮೀರ್ ಅಹ್ಮದ್ ಖಾನ್ 
ರಾಜ್ಯ

ಬಳ್ಳಾರಿ ಫೈರಿಂಗ್: ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ಜಮೀರ್ 25 ಲಕ್ಷ ರೂ ಪರಿಹಾರ

ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ 25 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ.

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ 25 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಬಳ್ಳಾರಿಯ ಹುಸೇನ್ ನಗರದಲ್ಲಿರುವ ರಾಜಶೇಖರ್ ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಮೀರ್ ಅಹ್ಮದ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಇದೇ ವೇಳೆ ಮೃತರ ಕುಟುಮ್ಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಿದರು. ಕುಟುಂಬದ ಜೊತೆ ಕಾಂಗ್ರೆಸ್ ಪಕ್ಷ ಸರ್ಕಾರ ಸದಾ ಇರಲಿದೆ ಎಂದು ಭರವಸೆ ನೀಡಿದರು. ರಾಜಶೇಖರ್ ಕುಟುಂಬಕ್ಕೆ ಮನೆ ಕಟ್ಟಿ ಕೊಡಲಾಗುವುದು. ಪಕ್ಷದ ವತಿಯಿಂದಲೂ ನೆರವು ನೀಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ನೇತೃತ್ವದ 'Pax Silica' ಕೂಟಕ್ಕೆ ಭಾರತ ಸೇರ್ಪಡೆ: ಚೀನಾದ ಆರ್ಥಿಕತೆಗೆ ಭಾರೀ ಹೊಡೆತ!

'ದೊಡ್ಡ ಕಾರ್ಯಕ್ರಮ, ಸಣ್ಣಪುಟ್ಟ ಲೋಪಗಳು ಸಹಜ..': Congress ಟೀಕಿಸಿದ್ದ AI Summit ಶ್ಲಾಘಿಸಿದ ಸಂಸದ ಶಶಿತರೂರ್!

ಕಾಂಗ್ರೆಸ್ಸಿಗರಿಂದ ನಾಚಿಕೆಗೇಡಿನ ಕೃತ್ಯ: AI ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಅರೆಬೆತ್ತಲೆ ಪ್ರತಿಭಟನೆ, Video!

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಘಟನೆಗೆ ಸಿಎಂ ತೀವ್ರ ಖಂಡನೆ, ಶಾಂತಿ-ಸೌಹರ್ದ ಕಾಪಾಡುವಂತೆ ಜನತೆಗೆ ಮನವಿ

ಬಾಲ್ ಎಂದುಕೊಂಡು ಬಾಂಬ್ ನೊಂದಿಗೆ ಕ್ರಿಕೆಟ್, ಬ್ಯಾಟ್ ಗೆ ತಾಗುತ್ತಲೇ ಸ್ಫೋಟ: ಬಾಲಕನಿಗೆ ಗಾಯ

SCROLL FOR NEXT