ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷ ನಿಂಗಪ್ಪ ಕರೆಣ್ಣವರ್ 
ರಾಜ್ಯ

DCC ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷನ ಮೇಲೆ ಮಾರಣಾಂತಿಕ ಹಲ್ಲೆ: ಶಾಸಕ ಸವದಿ ಪುತ್ರನ ವಿರುದ್ಧ ಗಂಭೀರ ಆರೋಪ

ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿದೆ. ಮಾಜಿ ಡಿಸಿಎಂ, ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.

ಬೆಳಗಾವಿ: ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿದೆ. ಮಾಜಿ ಡಿಸಿಎಂ, ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷ ನಿಂಗಪ್ಪ ಕರೆಣ್ಣವರ್ ಅವರು, ಚಿದಾನಂದ ಸವದಿ ವಿರುದ್ಧ ಹಲ್ಲೆ ಆರೋಪ ಮಾಡಿದ್ದಾರೆ. ಮಾತುಕತೆಗಾಗಿ ಮನೆಗೆ ಕರೆದು ನನ್ನ ತಲೆ ಒಡೆಯುವಂತೆ ಹೊಡೆದಿದ್ದಾರೆ ಎಂದು ನಿಂಗಣ್ಣ ಕರೆಣ್ಣವರ್ ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಗಂಭೀರವಾಗಿ ಗಾಯಗೊಂಡ ನಿಂಗಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರ್ಕಾರ ನನಗೆ ರಕ್ಷಣೆ ನೀಡಬೇಕು. ಇಲ್ಲವಾದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿಂಗಪ್ಪ ಕರೆಣ್ಣವರ್ ಅಳಲು ತೋಡಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ