ರಾಜ್ಯ

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕೌಟುಂಬಿಕ ಕಲಹ ಹಿನ್ನೆಲೆ ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಸಂಕೋಲ್ ಅವರ ಮಕ್ಕಳಿಬ್ಬರು ಇತ್ತೀಚೆಗೆ ಆತ್ಮಹತ್ಯೆಗೆ ಯತ್ನಿಸಿದ್ದರು.

ದಾವಣಗೆರೆ: ಕೌಟುಂಬಿಕ ಕಲಹ ಹಿನ್ನೆಲೆ ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಸಂಕೋಲ್ ಅವರ ಮಕ್ಕಳಿಬ್ಬರು ಇತ್ತೀಚೆಗೆ ಆತ್ಮಹತ್ಯೆಗೆ ಯತ್ನಿಸಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ಮನನೊಂದ ಸಂಕೋಲ್ ತಮ್ಮ ಕಾರಿನಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗನೂರು ಸಮೀಪದ ತೋಟದಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಹದಡಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್