ಆರ್​ಎಫ್​ಒ ಕಾಂತರಾಜ್ ಚೌಹಾಣ್​​ 
ರಾಜ್ಯ

ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ RFO ಶವ ಪತ್ತೆ!

ಮೈಸೂರು ಕೇಂದ್ರ ಬಸ್​ ನಿಲ್ದಾಣದ ಬಳಿಯಿರುವ ಖಾಸಗಿ ಹೋಟೆಲ್​​ವೊಂದರಲ್ಲಿ ಆರ್​ಎಫ್​ಒ (RFO) ಮೃತದೇಹ ಪತ್ತೆಯಾಗಿದೆ. ಮೃತನನ್ನು ಟಿ ನರಸೀಪುರ ಆರ್​ಎಫ್​ಒ ಕಾಂತರಾಜ್ ಚೌಹಾಣ್​​ ಎಂದು ತಿಳಿದುಬಂದಿದೆ.

ಮೈಸೂರು: ಮೈಸೂರು ಕೇಂದ್ರ ಬಸ್​ ನಿಲ್ದಾಣದ ಬಳಿಯಿರುವ ಖಾಸಗಿ ಹೋಟೆಲ್​​ವೊಂದರಲ್ಲಿ ಆರ್​ಎಫ್​ಒ (RFO) ಮೃತದೇಹ ಪತ್ತೆಯಾಗಿದೆ. ಮೃತನನ್ನು ಟಿ ನರಸೀಪುರ ಆರ್​ಎಫ್​ಒ ಕಾಂತರಾಜ್ ಚೌಹಾಣ್​​ ಎಂದು ತಿಳಿದುಬಂದಿದೆ. ಸದ್ಯ ಅವರ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದೆ. 15 ದಿನದ ಹಿಂದೆಯಷ್ಟೇ ಕಾಂತರಾಜ್ ಚೌಹಾಣ್​​​ ನರಸೀಪುರಕ್ಕೆ ವರ್ಗವಾಗಿದ್ದರು. ಇದೀಗ ಅನುಮಾನಾಸ್ಪದ ರೀತಿಯಲ್ಲಿ ಅವರ ಶವಪತ್ತೆಯಾಗಿದ್ದು ಘಟನಾ ಸ್ಥಳಕ್ಕೆ ಲಷ್ಕರ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯುವರಾಜ್ ಗೆಲಾಕ್ಸಿ ಹೋಟೆಲ್ ಸಮೀಪದ ಕುಮಾರನ್ ಜ್ಯುವೆಲರ್ಸ್​ ಹಿಂಭಾಗದ ಕಾರಿಡಾರ್​ನಲ್ಲಿ ಕಾಂತರಾಜ್ ಚೌಹಾಣ್​​​ ಶವ‌ ಪತ್ತೆಯಾಗಿದೆ. ಇನ್ನು ಅವರ ಜೊತೆಗಿದ್ದ ಕಾಂತರಾಜ್ ಸ್ನೇಹಿತ ಮಲ್ಲನಗೌಡ ಪಾಟೀಲ್ ನಾಪತ್ತೆಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ; ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ

'ಗಿಲ್ಲಿ 'ಬಡವ' ಅಂತ ಅನ್ನೋದಾದ್ರೆ, BiggBoss ವ್ಯಕ್ತಿತ್ವದ ಆಟ ಹೇಗಾಯ್ತು? ಅಶ್ವಿನಿ ಗೌಡ ಬೇಸರ

25 ಲಕ್ಷ ರೂ. ಲಂಚ ಪ್ರಕರಣ: ಅಬಕಾರಿ ಸಚಿವ ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು

GBA ಚುನಾವಣೆ: EVM ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆಗೆ ಚುನಾವಣಾ ಆಯೋಗದ ನಿರ್ಧಾರ

SCROLL FOR NEXT