ರಾಮಚಂದ್ರ ರಾವ್  
ರಾಜ್ಯ

ರಾಸಲೀಲೆ ಪ್ರಕರಣ: ಅಮಾನತುಗೊಂಡ ಡಿಜಿಪಿ ರಾಮಚಂದ್ರ ರಾವ್ ಸ್ಥಾನಕ್ಕೆ ಉಮೇಶ್ ಕುಮಾರ್ ನೇಮಕ

ತಮ್ಮ ಕಚೇರಿಯೊಳಗೆ ಸಮವಸ್ತ್ರದಲ್ಲಿದ್ದಾಗ ಅಶ್ಲೀಲ ಕೃತ್ಯಗಳಲ್ಲಿ ತೊಡಗಿರುವ ಆಡಿಯೋ ಮತ್ತು ವಿಡಿಯೋ ತುಣುಕುಗಳು ವೈರಲ್ ಆದ ನಂತರ ಡಿಜಿಪಿ ಕೆ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಲಾಗಿತ್ತು.

ಬೆಂಗಳೂರು: ಅಮಾನತುಗೊಂಡಿರುವ ಪೊಲೀಸ್ ಮಹಾನಿರ್ದೇಶಕ(ನಾಗರಿಕ ಹಕ್ಕುಗಳ ಜಾರಿರ್ದೇಶನಾಲಯ) ಕೆ. ರಾಮಚಂದ್ರ ರಾವ್ ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ತಮ್ಮ ಕಚೇರಿಯೊಳಗೆ ಸಮವಸ್ತ್ರದಲ್ಲಿದ್ದಾಗ ಅಶ್ಲೀಲ ಕೃತ್ಯಗಳಲ್ಲಿ ತೊಡಗಿರುವ ಆಡಿಯೋ ಮತ್ತು ವಿಡಿಯೋ ತುಣುಕುಗಳು ವೈರಲ್ ಆದ ನಂತರ ಡಿಜಿಪಿ ಕೆ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಲಾಗಿತ್ತು.

ಪೊಲೀಸ್ ಮಹಾನಿರ್ದೇಶಕ(ನೇಮಕಾತಿ) ಉಮೇಶ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ" ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.

ಸೋಮವಾರದ ಅಮಾನತು ಆದೇಶದಲ್ಲಿ, ರಾಜ್ಯ ಸರ್ಕಾರವು ರಾವ್ "ಅಶ್ಲೀಲ ರೀತಿಯಲ್ಲಿ ವರ್ತಿಸಿದ್ದಾರೆ, ಇದು ಸರ್ಕಾರಿ ಸೇವಕನಿಗೆ ಯೋಗ್ಯವಲ್ಲ ಮತ್ತು ಸರ್ಕಾರಕ್ಕೆ ಮುಜುಗರವನ್ನುಂಟುಮಾಡುತ್ತದೆ" ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರಾಹಕರೇ ಎಚ್ಚರೇ... Gas crisis ನ್ನೇ ಬಂಡವಾಳ ಮಾಡಿಕೊಳ್ಳುತ್ತಿದ್ದಾರೆ ಸೈಬರ್ ವಂಚಕರು: ಈ ಬಗ್ಗೆ ತಿಳಿದಿರಬೇಕಾದ ಮಾಹಿತಿ ಇದು...

ಇರಾನ್‌ನ 'ಮುಕುಟ'ದಂತಿದ್ದ ಖಾರ್ಗ್ ಮೇಲೆ ಬಾಂಬ್ ದಾಳಿ: ದ್ವೀಪ ಸಂಪೂರ್ಣ ಧ್ವಂಸ; ಮಾಹಿತಿ ಹಂಚಿಕೊಂಡ ಟ್ರಂಪ್

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್​: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!

ಮಂಡಿಯೂರಿದ ಕೇಂದ್ರ ಸರ್ಕಾರ: ಜೈಲಿನಲ್ಲಿದ್ದ Sonam Wangchuk ಗೆ ಕೊನೆಗೂ ಬಂಧನದಿಂದ ಮುಕ್ತಿ: ಕೇಂದ್ರ ಹೇಳಿದ್ದೇನು?

ಇರಾನ್ ಜೊತೆಗೆ ಸರಣಿ ಮಾತುಕತೆ: ಹಾರ್ಮುಜ್ ಜಲಸಂಧಿ ದಾಟಿದ LPG ಹೊತ್ತ ಭಾರತದ 2 ಹಡಗುಗಳು!

SCROLL FOR NEXT