ಸಾಂದರ್ಭಿಕ ಚಿತ್ರ 
ರಾಜ್ಯ

ರಾಯಚೂರು: ನಾಲ್ಕು ತಿಂಗಳ ಗರ್ಭಿಣಿ ಸೊಸೆಯ ಕತ್ತು ಸೀಳಿ ಕೊಂದ ಮಾವ

ರಾಯಚೂರಿನ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ಗರ್ಭಿಣಿ ಸೊಸೆಯ ಕತ್ತು ಸೀಳಿ ಮಾವ ಕೊಲೆ ಮಾಡಿದ್ದಾನೆ.

ರಾಯಚೂರು: ರಾಯಚೂರಿನಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ. ನಿನ್ನೆಯಷ್ಟೆ ಹಣ ಕೊಡದಿದ್ದಕ್ಕೆ ಮಗನೇ ಹೆತ್ತ ತಾಯಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದನು. ಇದರ ಬೆನ್ನಲ್ಲೇ ರಾಯಚೂರಿನ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ಗರ್ಭಿಣಿ ಸೊಸೆಯನ್ನ ಕತ್ತು ಸೀಳಿ ಮಾವ ಕೊಲೆ ಮಾಡಿದ್ದಾನೆ. ಮೃತಳನ್ನು 25 ವರ್ಷದ ರೇಖಾ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆ ಮಾವ ಸಿದ್ದಪ್ಪ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ರೇಖಾಳ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ರೇಖಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಸಿದ್ದಪ್ಪನನ್ನು ವಶಕ್ಕೆ ಪಡೆಯಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಸಂಘರ್ಷ: ಚಿಂತೆ ಬೇಡ.. Hormuz ನಲ್ಲಿ ಭಾರತಕ್ಕೆ ತೊಂದರೆ ಇಲ್ಲ: ಜೈಶಂಕರ್ ಗೆ Araghchi ಭರವಸೆ!

NEET-UG 2026 ಪ್ರಶ್ನೆ ಪತ್ರಿಕೆ ಲೀಕ್ ಕಿಂಗ್ ಪಿನ್, ಪುಣೆಯ ಕೆಮಿಸ್ಟ್ರಿ 'ಲೆಕ್ಚರರ್' ಬಂಧಿಸಿದ ಸಿಬಿಐ!

IPL 2026: CSK ಮತ್ತೊಂದು ಸೋಲು, ಪ್ಲೇಆಫ್ ಹಾದಿ ಕಠಿಣ; LSG ಗೆ 7 ವಿಕೆಟ್ ಭರ್ಜರಿ ಜಯ

ಕರ್ನಾಟಕದಲ್ಲಿ ಜೂನ್ 20 ರಿಂದ SIR ಪ್ರಾರಂಭ: ಅಕ್ಟೋಬರ್ 7ಕ್ಕೆ ಅಂತಿಮ ಪಟ್ಟಿ ಪ್ರಕಟ! ಹೇಗೆ ಮಾಡಲಾಗುತ್ತದೆ?

ನಿಮ್ಮ ಮುಖ ಮುಚ್ಕೊಳ್ಳೇಕೆ ಬುರ್ಖಾ ಬೇಕು..; ಜನಿವಾರ, ಶಿವದಾರ ಧರಿಸಲು ಅವಕಾಶ ಕೊಡೋಕೆ ನೀವ್ಯಾವ ದೊಣ್ಣೆನಾಯಕ?: Pratap Simha; Video

SCROLL FOR NEXT