ಹೆಚ್ ಡಿ ಕುಮಾರಸ್ವಾಮಿ, ಶಾಸಕ ಕದಲೂರು ಉದಯ್(ಸಂಗ್ರಹ ಚಿತ್ರ) 
ರಾಜ್ಯ

ಎಚ್.ಡಿ ಕುಮಾರಸ್ವಾಮಿ ಕೂಡ ನನ್ನಿಂದ ಸಹಾಯ ಪಡೆದಿದ್ದಾರೆ: ಶಾಸಕ ಕದಲೂರು ಉದಯ್

ಯಾರು ಇಲ್ಲಿಗೆ ಬಂದು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ. ಅವರೆಲ್ಲಾ ನನ್ನ ಬಳಿ ಸಹಾಯ ಪಡೆದಿದ್ದಾರೆ. ಬಹಳಷ್ಟು ಜನರಿಗೆ ಈ ವಿಚಾರ ಗೊತ್ತಿಲ್ಲ, ಕೆಲವರು ರಾಜಕೀಯ ಉದ್ದೇಶದಿಂದ ಭಾಷಣ ಮಾಡಿ ಹೋಗುತ್ತಾರೆ

ಮಂಡ್ಯ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನನ್ನ ಬಳಿ ಸಹಾಯ ಪಡೆದಿದ್ದಾರೆ. ಈ ವಿಚಾರದ ಬಗ್ಗೆ ಬೇಕಾದರೇ ಬಹಿರಂಗ ಚರ್ಚೆಗೆ ಬರಲಿ ಎಂದು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಹೇಳಿದ್ದಾರೆ.

ಮಂಡ್ಯ ಜಿಲ್ಲೆ ಗೆಜ್ಜಲಗೆರೆಯಲ್ಲಿ ಮಾತನಾಡಿದ ಕದಲೂರು ಉದಯ್, ಕೇಂದ್ರ ಸಚಿವ ಹೆಚ್ ಡಿಕೆ ನನ್ನ ಬಳಿ ಸಹಾಯ ಪಡೆದಿದ್ದಾರೆ. ನನ್ನ ಬಳಿ ಸಾಕಷ್ಟು ನಾಯಕರು ಸಹಾಯ ಪಡೆದಿದ್ದಾರೆ. ಹೆಚ್ ಡಿಕೆ ಸೇರಿ ಅನೇಕರು ಸಹಾಯ ಪಡೆದಿದ್ದಾರೆ. ಈ ವಿಚಾರದ ಬಗ್ಗೆ ಬೇಕಾದರೇ ಬಹಿರಂಗ ಚರ್ಚೆಗೆ ಬರಲಿ ಎಂದರು.

ಯಾರು ಇಲ್ಲಿಗೆ ಬಂದು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ. ಅವರೆಲ್ಲಾ ನನ್ನ ಬಳಿ ಸಹಾಯ ಪಡೆದಿದ್ದಾರೆ. ಬಹಳಷ್ಟು ಜನರಿಗೆ ಈ ವಿಚಾರ ಗೊತ್ತಿಲ್ಲ, ಕೆಲವರು ರಾಜಕೀಯ ಉದ್ದೇಶದಿಂದ ಭಾಷಣ ಮಾಡಿ ಹೋಗುತ್ತಾರೆ. ಅದು ಅಷ್ಟಕ್ಕೆ ಸೀಮಿತ ಆಗಿರುತ್ತದೆ. ನಾನು ಹಿಂದೆಯೇ ಪ್ರತಿಭಟನಾ ಸ್ಥಳಕ್ಕೆ ಬರಬೇಕು ಅಂದುಕೊಂಡಿದ್ದೆ.

ಇಲ್ಲಿಗೆ ಬಂದವರು ನನ್ನನ್ನು ಬೇರೆ ರೀತಿಯಾಗಿ ಬಿಂಬಿಸಿದರು. ಹೀಗಾಗಿ ನನ್ನ ಮನಸ್ಸಿಗೆ ಬೇಸರ ಆಯಿತು ಹೀಗಾಗಿ ಬರಲಿಲ್ಲ ಎಂದರು. ನನ್ನನ್ನು ಬೇರೆ ತರ ಬಿಂಬಿಸಿದ ಮೇಲೆ ನಾನು ಇಲ್ಲಿ ಬಂದು ಮಾತನಾಡಿದರೆಏ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜನ್ಮಸಿದ್ಧ ಪೌರತ್ವ ರದ್ದತಿ ಆದೇಶಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಟ್ರಂಪ್‌ಗೆ ಭಾರೀ ಶಾಕ್, 'ದೇಶಕ್ಕೆ ಮಾರಕ' ಎಂದ ಅಮೆರಿಕ ಅಧ್ಯಕ್ಷ..!

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ; ಇಂದಿನಿಂದ ಹೊಸ ದರ ಜಾರಿ, ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು..?

ಜನ್ಮಸಿದ್ಧ ಪೌರತ್ವ ವಿವಾದ: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಚೀನಾಗೆ ಅಭಿನಂದನೆ ತಿಳಿಸಿದ ಟ್ರಂಪ್, ಕಾರಣ..?

ಮಂಗಳೂರಿನಲ್ಲಿ ಭಾರೀ ಮಳೆಗೆ ಭೂಕುಸಿತ: ಮನೆಯ ಮೇಲೆ ಮಣ್ಣು ಕುಸಿದು ತಾಯಿ-ಮಕ್ಕಳು ಸೇರಿ ಮೂವರ ದುರ್ಮರಣ..!

ರಾಜಸ್ಥಾನ: Delhi-Mumbai ಎಕ್ಸ್‌ಪ್ರೆಸ್‌ವೇ; ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್; 7 ಮಂದಿ ಸಜೀವ ದಹನ, 15 ಜನರಿಗೆ ಗಾಯ