ಸಿ.ಟಿ ರವಿ ಮತ್ತು ಸಿಪಿ ರಾಧಾ ಕೃಷ್ಣನ್ 
ರಾಜ್ಯ

Boss is Always Boss: ಸಿ.ಟಿ. ರವಿ ನನ್ನ ಬಾಸ್​​ ಎಂದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ !

ಹಿಂದೆಯೋ ಅಥವಾ ಈಗಲೋ ಅದು ಲೆಕ್ಕವಲ್ಲ, ಆದರೆ ಅವರು ನನ್ನ ಬಾಸ್ ಎಂದು ಹೇಳಿದ ಅವರು ಬಾಸ್​​ ಯಾವಾಗಲೂ ಬಾಸ್​​ ಎಂದು ಹೇಳುವ ಮೂಲಕ ಅವರು ಸರಳತೆ ಮೆರೆದಿದ್ದರು.

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್​​ ತಮ್ಮ ಭಾಷಣದ ವೇಳೆ ವಿಧಾನ ಪರಿಷತ್​​ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ತಮ್ಮ ಬಾಸ್​​ ಎಂದು ಹೇಳಿರುವ ವಿಡಿಯೋ ವೈರಲ್​​ ಆಗಿದೆ.

ತಮಿಳುನಾಡು ಉಸ್ತುವಾರಿಯಾಗಿ ಸಿ.ಟಿ. ರವಿ ಅವರು ಕಾರ್ಯನಿರ್ವಹಿಸುತ್ತಿದ್ದ ವೇಳೆ ಅವರ ಜೊತೆ ತಾನು ಕೆಲಸ ಮಾಡಿದ್ದೆ. ಹಿಂದೆಯೋ ಅಥವಾ ಈಗಲೋ ಅದು ಲೆಕ್ಕವಲ್ಲ, ಅವರು ನನ್ನ ಬಾಸ್, ಆದರೆ ಬಾಸ್​​ ಯಾವಾಗಲೂ ಬಾಸ್​​ ಎಂದು ಹೇಳುವ ಮೂಲಕ ಅವರು ಸರಳತೆ ಮೆರೆದಿದ್ದರು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!