ಇಂದು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಹಲವು ವಿಷಯಗಳ ಕುರಿತು ಚರ್ಚಿಸಿದ ಪ್ರಿಯಾಂಕ್ ಖರ್ಗೆ  
ರಾಜ್ಯ

SIR ಬಗ್ಗೆ ನಮ್ಮ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಉತ್ತರಿಸುತ್ತಿಲ್ಲ; ನ್ಯಾಯಸಮ್ಮತ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಅಗತ್ಯ: ಪ್ರಿಯಾಂಕ್ ಖರ್ಗೆ; Video

ಕಾನೂನು ಮೀರಿ ಯಾರು ಏನು ಮಾಡುವುದಕ್ಕೂ ಆಗುವುದಿಲ್ಲ. ಚುನಾವಣಾ ಆಯೋಗದ ವಿಕ್ಷಕರು ಇರುತ್ತಾರೆ. ಲೋಪ ಆಗಿದ್ದರೆ ಆಯೋಗ ಕ್ರಮ ತೆಗೆದುಕೊಳ್ಳಬಹುದು. ಸರ್ಕಾರ ಯಾರಿಗೂ ಒತ್ತಾಯ ಮಾಡಿ ಎಸ್ ಐಆರ್ ಮಾಡಿಸುತ್ತಿಲ್ಲ ಎಂದರು.

ಬೆಂಗಳೂರು: ಎಸ್ ಐಆರ್ ನಲ್ಲಿ ಲೋಪವಾಗುತ್ತಿದೆ ಎಂಬ ವಿಪಕ್ಷಗಳ ಆರೋಪ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕಾನೂನು ಮೀರಿ ಯಾರು ಏನು ಮಾಡುವುದಕ್ಕೂ ಆಗುವುದಿಲ್ಲ. ಚುನಾವಣಾ ಆಯೋಗದ ವಿಕ್ಷಕರು ಇರುತ್ತಾರೆ. ಲೋಪ ಆಗಿದ್ದರೆ ಆಯೋಗ ಕ್ರಮ ತೆಗೆದುಕೊಳ್ಳಬಹುದು. ಸರ್ಕಾರ ಯಾರಿಗೂ ಒತ್ತಾಯ ಮಾಡಿ ಎಸ್ ಐಆರ್ ಮಾಡಿಸುತ್ತಿಲ್ಲ ಎಂದರು.

ಸಮುದಾಯ ಭವನ ಕಚೇರಿಯಲ್ಲಿ ಎಸ್ ಐಆರ್ ಮಾಡಿ ಅಂತಾ ಹೇಳಿಲ್ಲ. ಎಸ್ ಐಆರ್ ಬಗ್ಗೆ ಜನರಲ್ಲಿ ಆತಂಕ ಇರೋದು ನಿಜ. ಅದಕ್ಕೆ 12 ಪ್ರಶ್ನೆ ಕೇಳಿದ್ದೇವೆ ಚುನಾವಣಾ ಆಯೋಗ ಉತ್ತರಿಸಿಲ್ಲ. ಎಸ್ ಐ ಆರ್ ಪ್ರಕ್ರಿಯೆ ಬಗ್ಗೆ ಜನರಿಗೆ ಆತಂಕ ಸಂಶಯ ಇದೆ. ರೂಲ್ಸ್ ಮಾಡೋದು ನಾವಲ್ಲ. ಆಯೋಗ ಉತ್ತರ ಕೊಡಬೇಕು ಎಂದರು.

ಎಸ್‌ಐಆರ್‌ನಲ್ಲಿನ ತಾರ್ಕಿಕ ವೈರುಧ್ಯಗಳ ಕುರಿತು ನಮ್ಮ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಉತ್ತರಿಸುತ್ತಿಲ್ಲ; ನ್ಯಾಯಸಮ್ಮತ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಅಗತ್ಯ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video