ಬಿಎಲ್ಒ ಮಂಜುಳ ನಿಧನ 
ರಾಜ್ಯ

ರಾಜ್ಯದಲ್ಲಿ SIR ಕರ್ತವ್ಯದ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಕುಸಿದು ಬಿದ್ದು BLO ಸಾವು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕರ್ತವ್ಯದ ವೇಳೆಯಲ್ಲೇ ಹೃದಯಾಘಾತದಿಂದ BLO ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಭದ್ರಾವತಿ ತಾಲೂಕಿನ ಕಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕರ್ತವ್ಯದ ವೇಳೆಯಲ್ಲೇ ಹೃದಯಾಘಾತದಿಂದ BLO ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಭದ್ರಾವತಿ ತಾಲೂಕಿನ ಕಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಭದ್ರಾವತಿ ತಾಲೂಕಿನ ಕಲ್ಲಾಪುರದ ಅಂಗನವಾಡಿ ಶಿಕ್ಷಕಿ 52 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ. ಅರಕೆರೆ ಪಂಚಾಯ್ತಿ ವ್ಯಾಪ್ತಿಯ ಕೋಡಿಹೊಸೂರಿನಲ್ಲಿ ಮನೆ ಮನೆಗೆ ತೆರಳಿ ಎಸ್ಐಆರ್ ಪ್ರಕ್ರಿಯೆ ನಡೆಸುತ್ತಿದ್ದ ವೇಳೆಯಲ್ಲಿ ಹೃದಯಾಘಾತವಾಗಿ ಮಂಜುಳಾ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!