ಪ್ರಿಯಾಂಕ್ ಖರ್ಗೆ  
ರಾಜ್ಯ

ಸರ್ಕಾರ ಅಸಮರ್ಥವಾಗಿ ಜನರ ಗೊಂದಲ, ತಳಮಳ ಹೆಚ್ಚಾದಾಗ ಕಾಕ್ರೋಚ್ ಜನತಾ ಪಾರ್ಟಿಯಂಥವು ಹುಟ್ಟಿಕೊಳ್ಳುತ್ತದೆ: ಪ್ರಿಯಾಂಕ್ ಖರ್ಗೆ; Video

ಸರ್ಕಾರದ ಅಸಮರ್ಥತೆ, ಜನರ ಗೊಂದಲ, ತಳಮಳದಿಂದ ಇಂತಹ ಪಕ್ಷಗಳು ಬರುತ್ತಿವೆ, ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ತೆಗೆಯುವ ಬದಲು ಅವರನ್ನು ಸನ್ಮಾನ ಮಾಡುತ್ತಿರುವುದು ದುರಂತ ಎಂದರು.

ನೀಟ್ ಪರೀಕ್ಷೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದಾರೆ. ಕಳೆದ 10 ವರ್ಷಗಳಲ್ಲಿ 89 ಪೇಪರ್ ಲೀಕ್ ಆಗಿದೆ. ಕೇಂದ್ರ ಸರ್ಕಾರ ಬೇಜವಬ್ದಾರಿ ಎಷ್ಟಿದೆ ಎಂದರೆ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇದೆಲ್ಲ ಸಹಜ ಎಂಬ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಹಾಗಾದರೆ ಈ ದೇಶದ ಯುವಜನತೆಯ ಭವಿಷ್ಯವೇನು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೇಳಿದ್ದಾರೆ.

ಕಾಕ್ರೋಚ್ ಜನತಾ ಪಾರ್ಟಿಯಂತಹ ಸ್ವಯಂಪ್ರೇರಿತ ಪಕ್ಷ ಸಮಾಜದಲ್ಲಿ ತಲೆಯೆತ್ತುತ್ತಿದೆ ಎಂದರೆ ಜನರಲ್ಲಿ ಅದರಲ್ಲೂ ವಿಶೇಷವಾಗಿ ಯುವಜನತೆಯಲ್ಲಿರುವ ತಳಮಳವನ್ನು ತೋರಿಸುತ್ತದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷರು ಅದರ ಬಗ್ಗೆ ಮಾತನಾಡುತ್ತಿದ್ದಾರೆ ಎಂದರೆ ಗಂಭೀರ ವಿಷಯವಲ್ಲವೇ, ಯಾಕೆ ಹೀಗಾಗುತ್ತಿದೆ ಎಂದು ಯೋಚನೆ ಮಾಡಬೇಕಾದ ವಿಷಯವಲ್ಲವೇ ಎಂದು ಕೇಳಿದರು.

ಸರ್ಕಾರದ ಅಸಮರ್ಥತೆ, ಜನರ ಗೊಂದಲ, ತಳಮಳದಿಂದ ಇಂತಹ ಪಕ್ಷಗಳು ಬರುತ್ತಿವೆ, ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ತೆಗೆಯುವ ಬದಲು ಅವರನ್ನು ಸನ್ಮಾನ ಮಾಡುತ್ತಿರುವುದು ದುರಂತ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ