ಶ್ರೀರಂಗಪಟ್ಟಣದ ಪವಿತ್ರ ಗೋಸಾಯ್ ಘಾಟ್ ಬಳಿಯ ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ  
ರಾಜ್ಯ

ಕಾವೇರಿ ನದಿಯಲ್ಲಿ 'ಗಾನಕೋಗಿಲೆ' ಎಸ್ ಜಾನಕಿ ಅಸ್ಥಿ ವಿಸರ್ಜನೆ; Video

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್. ಜಾನಕಿ ಅವರ ಮೊಮ್ಮಗಳು ಅಪ್ಸರಾ ಅವರು ಪ್ರಸಿದ್ಧ ವೈದಿಕ ಅರ್ಚಕರಾದ ರಮೇಶ್ ಶರ್ಮಾ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಅಪರ ಕ್ರಿಯಾ ಕರ್ಮಗಳನ್ನು ನೆರವೇರಿಸಿ, ಅಸ್ಥಿ ವಿಸರ್ಜನೆ ಮಾಡಿದರು.

ಹಿರಿಯ ಸುಪ್ರಸಿದ್ಧ ಹಿನ್ನೆಲೆ ಗಾಯಕಿ, 'ಗಾನಕೋಗಿಲೆ' ದಿ. ಎಸ್. ಜಾನಕಿ ಅವರ ಅಸ್ಥಿ ವಿಸರ್ಜನಾ ಕಾರ್ಯಕ್ರಮ ಶ್ರೀರಂಗಪಟ್ಟಣದ ಪವಿತ್ರ ಗೋಸಾಯ್ ಘಾಟ್ ಬಳಿಯ ಕಾವೇರಿ ನದಿಯಲ್ಲಿ ಭಕ್ತಿಭಾವದಿಂದ ನೆರವೇರಿತು.

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್. ಜಾನಕಿ ಅವರ ಮೊಮ್ಮಗಳು ಅಪ್ಸರಾ ಅವರು ಪ್ರಸಿದ್ಧ ವೈದಿಕ ಅರ್ಚಕರಾದ ರಮೇಶ್ ಶರ್ಮಾ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಅಪರ ಕ್ರಿಯಾ ಕರ್ಮಗಳನ್ನು ನೆರವೇರಿಸಿ, ಅಸ್ಥಿ ವಿಸರ್ಜನೆ ಮಾಡಿದರು. ಈ ಮೂಲಕ ಗಾನಕೋಗಿಲೆ ಎಸ್. ಜಾನಕಿ ಅವರ ಆತ್ಮ ಪಂಚಭೂತಗಳಲ್ಲಿ ಲೀನವಾಯಿತು.

ವಯೋಸಹಜ ಅನಾರೋಗ್ಯದಿಂದ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಎಸ್ ಜಾನಕಿ ಅವರು ಚಿಕಿತ್ಸೆ ಫಲಕಾರಿಯಾಗದೆ ಕಳೆದ ಶನಿವಾರ ಮೃತಪಟ್ಟಿದ್ದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ ಗಳು!

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!

ಎಲ್.ಕೆ. ಅಡ್ವಾಣಿ, ಮನೀಶ್ ಸಿಸೋಡಿಯಾ ಸೇರಿದಂತೆ ದೆಹಲಿಯ 33.13 ಲಕ್ಷ ಮತದಾರರಿಗೆ SIR ನೋಟಿಸ್‌!

ವಾರಣಾಸಿ ಎನ್‌ಕೌಂಟರ್‌ನಲ್ಲಿ 30 ಲಕ್ಷ ಬಹುಮಾನ ಹೊಂದಿದ್ದ ನಕ್ಸಲ್ ಕಮಾಂಡರ್ ಹತ್ಯೆ!