ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು: 4ನೇ ಮಹಡಿಯಿಂದ ಜಿಗಿದು MBBS ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿಯ ಅಪಾರ್ಟ್‌ಮೆಂಟ್‌ವೊಂದರ ನಾಲ್ಕನೇ ಮಹಡಿಯಿಂದ ಜಿಗಿದು MBBS ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿ ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ ಮಹಾಲಕ್ಷ್ಮಿ ಮೃತ ದುರ್ದೈವಿ.

ಮಂಗಳೂರು: ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿಯ ಅಪಾರ್ಟ್‌ಮೆಂಟ್‌ವೊಂದರ ನಾಲ್ಕನೇ ಮಹಡಿಯಿಂದ ಜಿಗಿದು MBBS ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿ ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ ಮಹಾಲಕ್ಷ್ಮಿ ಮೃತ ದುರ್ದೈವಿ. ಸುರತ್ಕಲ್ ನ ಮುಕ್ಕದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮಹಾಲಕ್ಷ್ಮೀ ಸ್ನೇಹಿತೆಯ ಜೊತೆಗೆ ಖಾಸಗಿ ಅಪಾರ್ಟ್ಮೆಂಟ್ ನಲ್ಲಿ ಮಹಾಲಕ್ಷ್ಮಿ ವಾಸಿಸುತ್ತಿದ್ದರು. ಆದರೆ ಅಪಾರ್ಟ್ಮೆಂಟ್ ನ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾಲಕ್ಷ್ಮಿ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಅಮೆರಿಕ ಆರೋಪಪಟ್ಟಿ: ಗಡೀಪಾರು ಕುರಿತಂತೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ!

ಆದಿಚುಂಚನಗಿರಿ ಮಠಕ್ಕೆ ಸೇರಿದ 100 ಕೋಟಿ ರೂ ಮೌಲ್ಯದ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ: 6 ಸರ್ಕಾರಿ ಅಧಿಕಾರಿಗಳು ಸೇರಿ 11 ಜನರ ಬಂಧನ!

ಉಕ್ರೇನ್ ಮೇಲೆ ರಷ್ಯಾ ನ್ಯೂಕ್ಲಿಯರ್ ಬಾಂಬ್ ದಾಳಿ ನಡೆಸದಂತೆ ತಡೆದದ್ದು ಮೋದಿ: ಹೀಗೆ ಹೇಳಿದ್ದು ಯಾರು ಗೊತ್ತಾ?

968 ದಿನಗಳ ಬಳಿಕ ಐತಿಹಾಸಿಕ ತ್ರಿವಳಿ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ; ಈ ಸಾಧನೆ ಮಾಡಿದ ಜಗತ್ತಿನ 3ನೇ ಬೌಲರ್!

ಸೇಲ್ ಆಗದೇ ಉಳಿದಿದ್ದ ಕೊನೆ ಟಿಕೆಟ್‌ನಿಂದ ಖುಲಾಯಿಸಿದ ಅದೃಷ್ಟ! ಮೈ ತುಂಬಾ ಸಾಲ ಮಾಡಿಕೊಂಡಿದ್ದ ರೈತನಿಗೆ ಜಾಕ್‌ಪಾಟ್!