ಪೇಪರ್ ಫ್ಯಾಕ್ಟರಿಯಲ್ಲಿ ಬೆಂಕಿ  
ರಾಜ್ಯ

ಶಿವಮೊಗ್ಗ: ಪೇಪರ್ ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ-Video

ಕಾರ್ಖಾನೆಯಾದ್ಯಂತ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ಬೆಂಕಿಯ ತೀವ್ರತೆ ಅರಿತ ತಕ್ಷಣವೇ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗೆ ಓಡಿಬಂದಿದ್ದರಿಂದ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಶಿವಮೊಗ್ಗದ ಕಲ್ಲೂರು ಮಂಡ್ಲಿಯಲ್ಲಿರುವ ಪೇಪರ್ ಪ್ಯಾಕೇಜಿಂಗ್ ಕಾರ್ಖಾನೆಯ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಏಕಾಏಕಿ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆಗೆ ಫ್ಯಾಕ್ಟರಿಯಲ್ಲಿದ್ದ ಪೇಪರ್ ರೋಲ್‌ಗಳು ಉರಿದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ.

ಕಾರ್ಖಾನೆಯಾದ್ಯಂತ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ಬೆಂಕಿಯ ತೀವ್ರತೆ ಅರಿತ ತಕ್ಷಣವೇ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗೆ ಓಡಿಬಂದಿದ್ದರಿಂದ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿಯ ಭೀಕರತೆ ಕಂಡು ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ತಪ್ಪು ಮಾಡಿದೆವು...': Epstein ಬಿಡುಗಡೆ ಎಡವಟ್ಟು ಒಪ್ಪಿಕೊಂಡ ಅಮೆರಿಕ ಉಪಾಧ್ಯಕ್ಷ JD Vance, Trump ಆಡಳಿತಕ್ಕೆ ತೀವ್ರ ಮುಜುಗರ..!

Bidadi township ಯೋಜನೆ: ಸಮಿತಿ ರಚನೆಯಲ್ಲ, ಯೋಜನೆಯನ್ನೇ ಕೈಬಿಡಿ; ರಾಜ್ಯ ಸರ್ಕಾರ ವಿರುದ್ಧ BJP ಆಗ್ರಹ

'ಬಲವಂತವಾಗಿ ಜಮೀನು ಪಡೆಯುವುದಿಲ್ಲ ಎಂಬ ಮಾತು ಸಾಲದು, ಯೋಜನೆಯನ್ನೇ ರದ್ದುಪಡಿಸಿ'; ಸಿಎಂ ಡಿಕೆ.ಶಿವಕುಮಾರ್'ಗೆ ಬಿಡದಿ ರೈತರ ಒತ್ತಾಯ

Bidadi Township: ವಿರೋಧದ ನಡುವೆ ಮತ್ತೆ 4 ಗ್ರಾಮಗಳ 5,000 ಎಕರೆ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ!

ನಾನು 5 ಟೌನ್‌ಶಿಪ್‌ ಮಾಡಲು ನಿರ್ಧರಿಸಿದ್ದೆ, ಆದ್ರೆ ನಿಮ್ಮ ರೀತಿ ರೈತರನ್ನು ಒಕ್ಕಲೆಬ್ಬಿಸಲಿಲ್ಲ: ಸಿಎಂ ಡಿಕೆಶಿಗೆ ಎಚ್‌ಡಿಕೆ ತಿರುಗೇಟು