ಸಂಗ್ರಹ ಚಿತ್ರ 
ರಾಜ್ಯ

ಚಿತ್ರದುರ್ಗ: ಆಸ್ತಿ ವಿಚಾರಕ್ಕೆ ಗಲಾಟೆ; ಕೋಲಿನಿಂದ ಹೊಡೆದು ತಂದೆಯನ್ನೇ ಕೊಲೆಗೈದ ಪುತ್ರ

ಆಸ್ತಿ ವಿಚಾರಕ್ಕೆ ನಡೆದ ಗಲಾಟೆ ವೇಳೆ ಮಗನೇ ತಂದೆಯನ್ನು ಹತ್ಯೆಗೈದಿರುವ ದಾರುಣ ಘಟನೆ ಕಲ್ಕುಂಟೆ ಗ್ರಾಮದ ಬಳಿ ನಡೆದಿದೆ. ಕೊಲೆಯಾದವರನ್ನು 65 ವರ್ಷದ ಚಂದ್ರಣ್ಣ ಎಂದು ಗುರುತಿಸಲಾಗಿದ್ದು ಪುತ್ರ ಪ್ರಸನ್ನ ಕೊಲೆಗೈದ ಆರೋಪಿಯಾಗಿದ್ದಾನೆ.

ಚಿತ್ರದುರ್ಗ: ಆಸ್ತಿ ವಿಚಾರಕ್ಕೆ ನಡೆದ ಗಲಾಟೆ ವೇಳೆ ಮಗನೇ ತಂದೆಯನ್ನು ಹತ್ಯೆಗೈದಿರುವ ದಾರುಣ ಘಟನೆ ಕಲ್ಕುಂಟೆ ಗ್ರಾಮದ ಬಳಿ ನಡೆದಿದೆ. ಕೊಲೆಯಾದವರನ್ನು 65 ವರ್ಷದ ಚಂದ್ರಣ್ಣ ಎಂದು ಗುರುತಿಸಲಾಗಿದ್ದು ಪುತ್ರ ಪ್ರಸನ್ನ ಕೊಲೆಗೈದ ಆರೋಪಿಯಾಗಿದ್ದಾನೆ.

ಪ್ರೀತಿಸಿ ಮದುವೆಯಾಗಿದ್ದ ಪ್ರಸನ್ನ ಪತ್ನಿ ಜೊತೆ ಬೇರೆ ಮನೆ ಮಾಡಿದ್ದನು. ಆದರೆ ಆಗಾಗ್ಗೆ ಮನೆಗೆ ಬಂದು ಅಪ್ಪನ ಹೆಸರಲ್ಲಿದ್ದ 5 ಎಕರೆ ಜಮೀನಿಗಾಗಿ ಗಲಾಟೆ ಮಾಡುತ್ತಿದ್ದನು. ಗಲಾಟೆಯ ವೇಳೆ ಕೋಲಿನಿಂದ ಹೊಡೆದು ತಂದೆಯನ್ನು ಹತ್ಯೆ ಮಾಡಿದ್ದಾನೆ. ಕೊಲೆ ಪ್ರಕರಣ ಸಂಬಂಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಜಲಪ್ರಳಯ ನಡುವೆ ಮಹಾ ಪವಾಡ; ಮೃತ್ಯುಕೂಪದಿಂದ ಹೊರಬಂದ ಕಾರ್ಮಿಕರು, ತ್ರಿಶೂಲಿ-3A ಸುರಂಗದಿಂದ ಇಬ್ಬರು ಜೀವಂತ ರಕ್ಷಣೆ..!

ನೇಪಾಳ ಪ್ರವಾಹ ದುರಂತ: ನಾಪತ್ತೆಯಾದವರ ಕುಟುಂಬಕ್ಕೆ ಭಾರತ ನೆರವು, DNA ಪರೀಕ್ಷೆಗೆ ಕೇಂದ್ರದಿಂದ ವ್ಯವಸ್ಥೆ..!

ಇಸ್ರೋದ GSLV-F17 ರಾಕೆಟ್‌ ಉಡಾವಣೆ ಯಶಸ್ವಿ: ಮಳೆಯ ನಡುವೆಯೂ ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ

ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನ: ಏರ್ ಶೋ ನಡೆಸಲು ಚಿಂತನೆ

ಅನೈತಿಕ ಸಂಬಂಧವನ್ನು ಕಾನೂನುಬದ್ಧವಾಗಿ ಅಧಿಕೃತಗೊಳಿಸುವುದೇ ಆಗಿದ್ದರೆ, ಕೊನೆಗೂ ಆ ಉದ್ದೇಶ ಈಡೇರಿದೆ: ದುನಿಯಾ ವಿಜಯ್ ಮಾಜಿ ಪತ್ನಿ ರಿಯಾಕ್ಷನ್!