ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಿಸಿದ IMD

ಬೆಂಗಳೂರಿನಲ್ಲಿಯೂ ಎರಡು ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಸಿಲಿಕಾನ್ ಸಿಟಿ ಕೂಲ್ ಕೂಲ್ ಆಗಿದೆ. ಇನ್ನು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು: ಬೆಂಗಳೂರಿನಲ್ಲಿಯೂ ಎರಡು ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಸಿಲಿಕಾನ್ ಸಿಟಿ ಕೂಲ್ ಕೂಲ್ ಆಗಿದೆ. ಇನ್ನು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ನಾಳೆ ಮಳೆಯಾಗಲಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್​​, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಭಾರತ ನಡೆಯುವುದು ಸಂವಿಧಾನದಿಂದಲೇ ಹೊರತು ಬಹಿಷ್ಕಾರದಿಂದಲ್ಲ’: ಹಿಂದು-ಮುಸ್ಲಿಂ ಒಗ್ಗಟ್ಟಿಗೆ ಅಠಾವಳೆ ಕರೆ, ಗರ್ಬಾ ಉತ್ಸವದಲ್ಲಿ ಮುಸ್ಲಿಮರ ನಿಷೇಧಕ್ಕೆ ವಿರೋಧ..!

ಬರದ ನಾಡು ಚಿತ್ರದುರ್ಗಕ್ಕೆ ಐತಿಹಾಸಿಕ ಕ್ಷಣ; ಗೊನೂರು ಕೆರೆ ತಲುಪಿದ ಭದ್ರಾ ಮೇಲ್ದಂಡೆ ಯೋಜನೆಯ ನೀರು, Video

ರೇಣುಕಾಸ್ವಾಮಿ ಪ್ರಕರಣದ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ; ಫಾರ್ಮ್‌ಹೌಸ್ ಪಕ್ಷಿ ವಿವಾದದಲ್ಲಿ ಕೋರ್ಟ್‌ನಿಂದ ಸಮನ್ಸ್ ಜಾರಿ

BSPಯಲ್ಲಿ ಮಹಾ ಬಿರುಕು: ಅಶೋಕ್ ಸಿದ್ಧಾರ್ಥ್ ನಿವೃತ್ತಿ ಬೆನ್ನಲ್ಲೇ ಸೋದರಳಿಯ ಆಕಾಶ್ ಆನಂದ್‌ನನ್ನು ಪಕ್ಷದ ಜವಾಬ್ದಾರಿಗಳಿಂದ ಕಿತ್ತೊಗೆದ ಮಾಯಾವತಿ..!

145 ಕಿಮೀ ವೇಗ... 6.5 ಅಡಿ ಎತ್ತರ! ‘ODI ವಿಶ್ವಕಪ್ ಹತ್ತಿರ ಬರುತ್ತಿದೆ, ಅವನಿಗೆ ಅವಕಾಶ ನೀಡಿ’: ಉದಯೋನ್ಮುಖ ವೇಗಿ ಪರ ಆಕಾಶ್ ಚೋಪ್ರಾ ಬ್ಯಾಟಿಂಗ್