ಚೆನ್ನಮ್ಮ ಅವರ ಪಾರ್ಥಿವ ಶರೀರ- ಮಾಜಿ ಸಂಸದ ಪ್ರಜ್ವಲ್ ರೇವಣ್ಣ online desk
ರಾಜ್ಯ

ಅಜ್ಜಿಯ ಅಂತಿಮ ದರ್ಶನಕ್ಕೆ ಪೆರೋಲ್ ಕೇಳದ Prajwal Revanna; ಆದರೂ ಅಂತ್ಯಕ್ರಿಯೆಯಲ್ಲಿ ಭಾಗಿ! ಇಲ್ಲಿದೆ ವಿವರ..

ಪ್ರಜ್ವಲ್ ರೇವಣ್ಣ ಜೈಲಿಂದ ಹೊರ ಬಂದು ನೇರವಾಗಿ ಭಾಗಿಯಾಗುವುದಿಲ್ಲ. ಬದಲಾಗಿ ವಿಡಿಯೋ ಕಾನ್ಫೆರೆನ್ಸ್​ ಮೂಲಕ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು: ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನದ ಹಿನ್ನೆಲೆ ಅಜ್ಜಿಯ ಅಂತಿಮ ದರ್ಶನ ಮಾಡಲು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆರೋಲ್ ಗೆ ಅರ್ಜಿ ಸಲ್ಲಿಕೆ ಮಾಡಿಲ್ಲ.

ಹಾಸನ ಜಿಲೆಯ ಹೊಳೆನರಸಿಪುರದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಡೆಯಲಿದೆ. ಪ್ರಜ್ವಲ್ ರೇವಣ್ಣ ಪೆರೋಲ್ ಸಲ್ಲಿಸಿಲ್ಲವಾದರೂ, ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಜೈಲು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಪ್ರಜ್ವಲ್ ರೇವಣ್ಣ ಜೈಲಿಂದ ಹೊರ ಬಂದು ನೇರವಾಗಿ ಭಾಗಿಯಾಗುವುದಿಲ್ಲ. ಬದಲಾಗಿ ವಿಡಿಯೋ ಕಾನ್ಫೆರೆನ್ಸ್​ ಮೂಲಕ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಲು ಮಾತ್ರ ಅವಕಾಶ ಕೇಳಿದ್ದಾರಂತೆ.

ಜೈಲಾಧಿಕಾರಿಗಳಿಂದ ಅನುಮತಿ

ವಿಡಿಯೋ ಕಾನ್ಸರೆನ್ಸ್ ಮೂಲಕ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಕೈದಿ ಪ್ರಜ್ವಲ್ ರೇವಣ್ಣ ಅನುಮತಿ ಕೋರಿದ್ದು, ಪ್ರಜ್ವಲ್ ರೇವಣ್ಣ ಮನವಿಗೆ ಸ್ಪಂದಿಸಿದ ಜೈಲಾಧಿಕಾರಿಗಳು ವಿಸಿ ಮೂಲಕ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅನುಮತಿ ನೀಡಿದ್ದಾರೆ. ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೊಳಗಾಗಿದ್ದು, ಕಳೆದ 2 ವರ್ಷದಿಂದ ಜೈಲಿನಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಮೆರಿಕ ಅಷ್ಟೇ ಅಲ್ಲ, ಭಾರತಕ್ಕೂ ಕಾದಿತ್ತು ಕಂಟಕ: 9/11 ರಕ್ತಚರಿತ್ರೆಗೂ ಮುನ್ನ INDIA ಮೇಲಿತ್ತು ಲಾಡೆನ್ ಕಣ್ಣು: 25 ವರ್ಷಗಳ ಬಳಿಕ ಕರಾಳ ರಹಸ್ಯ ಬಯಲು..!

ಅಮೆರಿಕ-ಇಸ್ರೇಲ್ ಮುಂದೆ ಎಂದಿಗೂ ತಲೆಬಾಗಲ್ಲ, ದಬ್ಬಾಳಿಕೆಗೆ ಜಗ್ಗಲ್ಲ: ನಾಗರಿಕ ರಕ್ಷಣಾ ನೆಲೆಗಳ ಮೇಲಿನ ದಾಳಿಗೆ ಇರಾನ್ ತೀವ್ರ ಆಕ್ರೋಶ..!

ಪ್ರಧಾನಿ ಮೋದಿ ಆಯೋಜಿಸಿದ್ದ BRICS ಗಾಲಾ ಡಿನ್ನರ್‌ಗೆ ಚೀನಾ ಅಧ್ಯಕ್ಷ Xi Jinping ಗೈರು: ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ..!

ಅಮೆರಿಕಾ ಸರ್ವಾಧಿಕಾರತ್ವ-ಆರ್ಥಿಕ ನಿರ್ಬಂಧಗಳಿಗೆ ಅಂತ್ಯ ಹಾಡಲು 'BRICS' ಒಕ್ಕೂಟ ಸ್ಥಾಪನೆ: Iran

ಮತ್ತೆ ಒಟ್ಟಾಗಿ ಕಾಣಿಸಿಕೊಂಡ ಸಿಎಂ ವಿಜಯ್, ತ್ರಿಶಾ ಕೃಷ್ಣನ್! ದಳಪತಿ ಫ್ಯಾನ್ಸ್ ಫುಲ್ ಖುಷ್, Video