ಅಧಿಕಾರಿಗಳಿಗೆ ಸಚಿವರ ಸನ್ಮಾನ  
ರಾಜ್ಯ

ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಹಲ್ಲೆಗೊಳಗಾದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ; Video

ಕರ್ತವ್ಯನಿಷ್ಠೆಯಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ ಅಧಿಕಾರಿಗಳನ್ನು ಕೃಷ್ಣ ಬೈರೇಗೌಡ ಅವರು ತಮ್ಮ ಕಚೇರಿಯಲ್ಲಿ ಆಹ್ವಾನಿಸಿ ಸನ್ಮಾನಿಸಿದರು.

ಶಿವಾಜಿನಗರದಲ್ಲಿ ಇತ್ತೀಚೆಗೆ ಬೀದಿಬದಿ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಕಿಡಿಗೇಡಿಗಳಿಂದ ಹಲ್ಲೆಗೊಳಗಾದ ಅಧಿಕಾರಿಗಳನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.

ಕರ್ತವ್ಯನಿಷ್ಠೆಯಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ ಅಧಿಕಾರಿಗಳನ್ನು ಕೃಷ್ಣ ಬೈರೇಗೌಡ ಅವರು ತಮ್ಮ ಕಚೇರಿಯಲ್ಲಿ ಆಹ್ವಾನಿಸಿ ಸನ್ಮಾನಿಸಿದರು. ಕರ್ತವ್ಯನಿಷ್ಠೆ, ಧೈರ್ಯ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಬದ್ಧತೆಯಿಂದ ಸೇವೆ ಸಲ್ಲಿಸಿದ ಅಧಿಕಾರಿಗಳ ಕಾರ್ಯವನ್ನು ಸಚಿವರು ಶ್ಲಾಘಿಸಿ, ನಗರದ ಸುಗಮ ಸಂಚಾರ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ತಿಳಿಸಿದರು.

ಶಿವಾಜಿನಗರದ ಫುಟ್‌ಪಾತ್‌ ಅತಿಕ್ರಮಣ ತೆರವುಗೊಳಿಸಲು ತೆರಳಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಬೀದಿ ಬದಿ ವ್ಯಾಪಾರಿಗಳು ಹಲ್ಲೆ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್, ಪಂತ್'ಗೆ ಬಿಗ್ ಶಾಕ್; ವಿರಾಟ್, ರೋಹಿತ್​ ಶರ್ಮಾಗೆ ಚಾನ್ಸ್

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ