ವಿಧಾನಸೌಧ 
ರಾಜ್ಯ

ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 13 ರಿಂದ ಆರಂಭ; ಟಾಪ್‌ 10 ಚರ್ಚಾ ವಿಷಯಗಳಿವು

ಮುಂಗಾರು ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆಯಾಗಿ ಈ ಬಾರಿ ಹೊಸ ಸಚಿವರು ಆಗಮನವಾಗಲಿದೆ.

ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 13 ರಿಂದ ಆರಂಭವಾಗಲಿದ್ದು, ಈ ಸಂಬಂಧ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಮಂಗಳವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನಮಂಡಲದ ಉಭಯ ಸದನಗಳ ಮುಂಗಾರು ಅಧಿವೇಶನ ಆಗಸ್ಟ್ 13 ರಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ಆಗಸ್ಟ್ 27 ರವರೆಗೆ ಅಧಿವೇಶನ ನಡೆಯಲಿದೆ.

ಮುಂಗಾರು ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆಯಾಗಿ ಈ ಬಾರಿ ಹೊಸ ಸಚಿವರು ಆಗಮನವಾಗಲಿದೆ. ಸಂಪುಟದಲ್ಲಿ ಶೇಕಡಾ 75 ರಷ್ಟು ಮಂದಿ ಹೊಸಬರು, ಶೇಕಡಾ 25 ರಷ್ಟು ಹಳಬರು ಇರಲಿದ್ದಾರೆ ಎನ್ನಲಾಗಿದೆ.

ಚರ್ಚೆಯಾಗಲಿರುವ ಪ್ರಮುಖ ವಿಷಯಗಳು

  • ಬಿಡದಿ ಟೌನ್‌ಶಿಪ್‌ ಯೋಜನೆ

  • ಕೆಪಿಎಸ್‌ಸಿ ನೇಮಕಾತಿ ಹಗರಣ

  • ಬರಗಾಲ, ಬರ ಪರಿಹಾರ

  • ಪಂಚ ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಮತ್ತು ಪರಿಷ್ಕರಣೆ

  • ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆದು ಹಲ್ಲೆ.

  • ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ.

  • ಜಿಬಿಎ, ಸ್ಥಳೀಯ ಸಂಸ್ಥೆಗಳ ಚುನಾವಣೆ.

  • ಆರ್‌ಎಸ್‌ಎಸ್‌ ನೋಂದಣಿ.

  • ರಾಮಮಂದಿರ ದೇಣಿಗೆ ಕಳ್ಳತನ.

  • ನೀಟ್‌ ಹಗರಣ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!

ಪಾಕ್ ತನ್ನ ಅತಿಕ್ರಮಣವನ್ನು ಮುಚ್ಚಿಹಾಕಲು PoKನಲ್ಲಿ ಚುನಾವಣೆ ನಡೆಸುವ ಪ್ರಯತ್ನ: ಭಾರತ ತೀವ್ರ ಖಂಡನೆ

ಶಾಸಕರ ಭವನದ 7ನೇ ಮಹಡಿಯಿಂದ ಬಿದ್ದು ಮಾಜಿ ಸಚಿವ ನಾನಕ್ ರಾಮ್ ಭುರ್ಜಿ ಸಾವು; ಕೊಲೆಯೋ, ಆತ್ಮಹತ್ಯೆಯೋ?

ಬಿಡದಿ ಟೌನ್ ಶಿಪ್ ಯೋಜನೆ ಬೇಡ ಎನ್ನುವವರು ಕೋರ್ಟ್ ಗೆ ಹೋಗಲಿ, ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿ- ಹೆಚ್. ಸಿ. ಬಾಲಕೃಷ್ಣ!