ವ್ಯಕ್ತಿ ನೀರಿನಲ್ಲಿ ಮುಳುಗುತ್ತಿರುವ ದೃಶ್ಯ 
ರಾಜ್ಯ

ಕಲಬುರಗಿ: ಎಮ್ಮೆ ಕರೆತರಲು ಹೋಗಿದ್ದ ತಂದೆ ನೀರಿನಲ್ಲಿ ಮುಳುಗಿ ಸಾವು; ಅಸಹಾಯಕನಾಗಿ ವಿಡಿಯೋ ಮಾಡುತ್ತ ನಿಂತ ಮಗ!

ಎಮ್ಮೆಯನ್ನು ವಾಪಸ್ ಕರೆತರುವ ಸಲುವಾಗಿ ಭೀಮಾ ನದಿಗೆ ಇಳಿದಿದ್ದ ತಂದೆ ಮಗನ ಕಣ್ಣೆದುರೇ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಮನಕಲಕುವ ಘಟನೆ ಕಲಬುರಗಿಯ ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಗ್ರಾಮದಲ್ಲಿ ನಡೆದಿದೆ.

ಕಲಬುರಗಿ: ಎಮ್ಮೆಯನ್ನು ವಾಪಸ್ ಕರೆತರುವ ಸಲುವಾಗಿ ಭೀಮಾ ನದಿಗೆ ಇಳಿದಿದ್ದ ತಂದೆ ಮಗನ ಕಣ್ಣೆದುರೇ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಮನಕಲಕುವ ಘಟನೆ ಕಲಬುರಗಿಯ ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಗ್ರಾಮದಲ್ಲಿ ನಡೆದಿದೆ.

ಈಜು ಬಾರದಿದ್ದರೂ ವಿಜಯ್ ರಾಜು ಎಂಬುವವರು ನದಿಗೆ ಇಳಿದಿದ್ದರು. ನದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ನೀರು ಸೊಂಟದ ಮೇಲಕ್ಕೆ ಬಂದಿದೆ. ಈ ವೇಳೆ ಈಜಲು ಪ್ರಯತ್ನಿಸಿದ್ದಾರೆ. ಆದರೆ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಲು ಪ್ರಾರಂಭಿಸಿದರು. ಈ ವೇಳೆ ಕಾಪಾಡಿ, ಕಾಪಾಡಿ ಎಂದು ಕೂಗಿದ್ದಾರೆ. ಆದರೆ ದಡದ ಮೇಲೆ ಇದ್ದ ಮಗನಿಗೆ ಏನು ಮಾಡಬೇಕೆಂದು ತೋಚದೆ ಅಸಹಾಯಕನಾಗಿ ನಿಂತಿದ್ದನು. ಇನ್ನು ತಂದೆ ನೀರಿನಲ್ಲಿ ಮುಳುಗುತ್ತಿರುವ ದೃಶ್ಯ ಮಗನ ಮೊಬೈಲ್ ನಲ್ಲಿ ಸೆರೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!

Delhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ. ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ

ವಿಶ್ವಸಂಸ್ಥೆಯಲ್ಲಿ Pak ಪ್ರಧಾನಿಗೆ ಮುಖಭಂಗ: ಭಯೋತ್ಪಾದನೆ ಕುರಿತ ಪ್ರಶ್ನೆ ಎದುರಿಸಲಾಗದೆ ತಲೆತಗ್ಗಿಸಿ ನಡೆದ ಶೆಹಬಾಜ್ ಷರೀಫ್..! Video

ವಿಶ್ವಸಂಸ್ಥೆಯಲ್ಲಿ ನೆತನ್ಯಾಹುಗೆ ಬಿಗ್ ಶಾಕ್: ಭಾಷಣ ಬಹಿಷ್ಕರಿಸಿ ಹೊರನಡೆದ ಹತ್ತಾರು ದೇಶಗಳ ಪ್ರತಿನಿಧಿಗಳು,"ನೈತಿಕ ಹೇಡಿಗಳು" ಎಂದು ಕರೆದ ಇಸ್ರೇಲ್ ಪ್ರಧಾನಿ..!