ಡಿಕೆ ಶಿವಕುಮಾರ್, ನರೇಂದ್ರ ಮೋದಿ 
ರಾಜ್ಯ

ನಿಮ್ಮ ಜೊತೆ ಕೇಂದ್ರ ಸರ್ಕಾರವಿದೆ: ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ಪ್ರಧಾನಿ ಮೋದಿ ಅಭಿನಂದನೆ

ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ನವದೆಹಲಿ: ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ಗೆ ಅಭಿನಂದನೆಗಳು. ಜನರ ಕಲ್ಯಾಣಕ್ಕಾಗಿ ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ಡಿಕೆ ಶಿವಕುಮಾರ್ ಬೆನ್ನಲ್ಲೇ ಡಾ. ಜಿ ಪರಮೇಶ್ವರ್, ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೋಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯುಟಿ ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್ ಮತ್ತು ಶರಣ ಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

37 ವರ್ಷ ನಿಷೇಧದ ಬಳಿಕ ಮತ್ತೆ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಮೃತದೇಹಗಳ ಮೇಲೆ ರಾಜಕೀಯ ಮಾಡಬೇಡಿ: ರಾಹುಲ್ ಗಾಂಧಿ ವಿರುದ್ಧ ಭಗವಂತ್ ಮಾನ್ ಕಿಡಿ

ಭವಿಷ್ಯದ ಬಾಹ್ಯಾಕಾಶ ಯಾನಕ್ಕೆ ಅಂತರರಾಷ್ಟ್ರೀಯ ಸಹಕಾರ ಮುಖ್ಯ: ಸುನಿತಾ ವಿಲಿಯಮ್ಸ್

KGF ಕಾಲೇಜಿನಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ: ತರಗತಿಯಲ್ಲಿ ಯುವಕನ ಥಳಿತಕ್ಕೆ ಪ್ರಜ್ಞೆತಪ್ಪಿ ಬಿದ್ದ ವಿದ್ಯಾರ್ಥಿನಿ, Video

ದುರ್ಗಾಪೂಜೆ ವೇಳೆ 'ಬಂಗಾಳಿಗಳು ಮೀನು, ಮಟನ್ ತಿನ್ನುತ್ತಾರೆ': ಬಾಗೇಶ್ವರ ಬಾಬಾಗೆ ಟಕ್ಕರ್ ಕೊಟ್ಟ ಬಿಜೆಪಿ ನಾಯಕರು!