ಡಿಕೆ ಶಿವಕುಮಾರ್, ವಿನಯ್ ಕಾರ್ತಿಕ್ 
ರಾಜ್ಯ

ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ; DKS ಆಪ್ತನಿಗೆ ಟಿಕೆಟ್ ಘೋಷಣೆ!

ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅದಾಗಲೇ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇದರ ಬೆನ್ನಲ್ಲೇ ಇದೀಗ ಅಚ್ಚರಿ ಎಂಬಂತೆ 5ನೇ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ.

ಬೆಂಗಳೂರು: ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅದಾಗಲೇ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇದರ ಬೆನ್ನಲ್ಲೇ ಇದೀಗ ಅಚ್ಚರಿ ಎಂಬಂತೆ 5ನೇ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ.

ಇದೇ ತಿಂಗಳ 18ರಂದು 7 ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿ.ಕೆ.ಹರಿಪ್ರಸಾದ್‌, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ.ಮೋಹನ್‌ ಹಾಗೂ ಮಳವಳ್ಳಿ ಶಿವಣ್ಣ ಸೇರಿದಂತೆ ಕಾಂಗ್ರೆಸ್‌ ಕಳೆದ ಬುಧವಾರ ನಾಲ್ವರು ಅಭ್ಯರ್ಥಿಗಳ ಹೆಸರು ಘೋಷಿಸಿತ್ತು. ಇಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಆಪ್ತ ವಿನಯ್ ಕಾರ್ತಿಕ್ ಹೆಸರು ಘೋಷಿಸುವ ಮೂಲಕ ಮೇಲ್ಮನೆಗೆ ಐವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ.

ವಿಧಾನಸಭೆಯಲ್ಲಿ 136 ಶಾಸಕರ ಬಲ ಹೊಂದಿರುವ ಕಾಂಗ್ರೆಸ್‌ 4 ಸ್ಥಾನ ಗೆಲ್ಲಬಹುದು. ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಕೂಟದಿಂದ ಸುಲಭವಾಗಿ ಇಬ್ಬರು ಅಭ್ಯರ್ಥಿಗಳು ಗೆಲ್ಲಬಹುದು. ಆದರೆ, ಕಾಂಗ್ರೆಸ್‌ನ ಈ ನಡೆ ತೀವ್ರ ಕುತೂಹಲ ಕೆರಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬರದ ನಡುವೆ ರಾಜ್ಯಕ್ಕೆ ಮತ್ತೊಂದು ಹೊರೆ: ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡಲು CWRC ಆದೇಶ!

ರಾಹುಲ್ ಗಾಂಧಿಗೆ ಮದ್ವೆ ಆಗುವಂತೆ ಮನವೊಲಿಸಿ: CJP ವೈರಲ್ ಪ್ರತಿಭಟನಾಕಾರನ ಬಳಿ ಪ್ರಿಯಾಂಕಾ ಗಾಂಧಿ ಮನವಿ!

NEET ಪ್ರತಿಭಟನೆ: 18 ವರ್ಷದೊಳಗಿನ ವಿದ್ಯಾರ್ಥಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ; ಸಾಕ್ಷ್ಯ ಸಂರಕ್ಷಣೆಗೆ ಸೂಚನೆ..!

ಎಲ್ಲಕ್ಕೂ AI ಇರುವಾಗ 'ವೈದ್ಯಕೀಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳೇಕೆ 10 ವರ್ಷ ವ್ಯಯಿಸಬೇಕು? ನೀಟ್‌ಗೆ ಏಕೆ ತಯಾರಿ ನಡೆಸಬೇಕು?: Ramgopal Verma

ಮಧ್ಯರಾತ್ರಿ ‘ಸೆಲ್ಫಿ ವಿಡಿಯೋ’ ಎಫೆಕ್ಟ್: ಇನ್​​ಸ್ಟಾಗ್ರಾಂನಲ್ಲಿ ಮೋದಿ ಹೊಸ ದಾಖಲೆ; 105 ಮಿಲಿಯನ್ ದಾಟಿದ ಫಾಲೋವರ್ಸ್!