ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿಗೆ ಜೂನ್ 9ರಂದು Red Alert; ಬಿರುಗಾಳಿ ಸಹಿತ ಭಾರೀ ಮಳೆ: ರಾಜ್ಯದಲ್ಲಿ ಮುಂದಿನ 8 ದಿನ ವರುಣಾಘಾತ; IMD ಎಚ್ಚರಿಕೆ!

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎಂಟು ದಿನ ಬಿರುಗಾಳಿ ಸಹಿತ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎಂಟು ದಿನ ಬಿರುಗಾಳಿ ಸಹಿತ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 7 ರಿಂದ 15 ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದ್ದು ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅನಂತ್ ನಾಗ್​ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ; ಸ್ಟ್ಯಾಂಡಿಂಗ್ ಒವೇಶನ್; ರಕ್ಷಿತ್​ ಶೆಟ್ಟಿ ನಿರ್ಮಾಣದ 'ಮಿಥ್ಯ'ಗೆ 3 ರಾಷ್ಟ್ರ ಪ್ರಶಸ್ತಿ! Video

ದೆಹಲಿ ಗಲಭೆ ಆರೋಪಿ ಶಾರ್ಜೀಲ್ ಇಮಾಮ್‌ಗೆ 7 ದಿನ ಮಧ್ಯಂತರ ಜಾಮೀನು!

ಜನರ ಎದುರೇ ರೈಲಿನಲ್ಲಿ ದಂಪತಿಯ ಅಸಭ್ಯ ವರ್ತನೆ: ಇದರಿಂದ ಕೆರಳಿದ ಮಹಿಳೆ ಮಾಡಿದ್ದೇನು? ವಿಡಿಯೋ ನೋಡಿ!

ಲೋಕಸಭಾ ಸ್ಪೀಕರ್ ನೀಡಿದ್ದ ಗಡುವು ಮುಕ್ತಾಯ: ಅನರ್ಹತೆ ಅರ್ಜಿಗಳಿಗೆ ಉತ್ತರಿಸಲು ನಾಲ್ಕು ವಾರಗಳ ಕಾಲಾವಕಾಶ ಕೋರಿದ ಟಿಎಂಸಿ ಬಂಡಾಯ ಸಂಸದರು!

ರಾಣಿ ಮುಖರ್ಜಿಗೆ ಮಾತೃ ವಿಯೋಗ: ತಾಯಿ ಕೃಷ್ಣಾ ಮುಖರ್ಜಿ ನಿಧನ; ಖಾಸಗಿತನ ಗೌರವಿಸುವಂತೆ ಬಾಲಿವುಡ್​​ ನಟಿ ಮನವಿ!