ಬಿಎಸ್ ಯಡಿಯೂರಪ್ಪ 
ರಾಜ್ಯ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್!

ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.

ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಕೆಲ ಷರತ್ತುಗಳನ್ನು ಹೈಕೋರ್ಟ್ ಸಡಿಲಗೊಳಿಸಿದೆ. ಈ ಹಿಂದೆ ಹೈಕೋರ್ಟ್ ಜಾಮೀನು ನೀಡಿದ್ದ ವೇಳೆ ಕೋರ್ಟ್ ಅನುಮತಿ ಇಲ್ಲದೆ ರಾಜ್ಯಬಿಟ್ಟು ಹೋಗುವಂತಿಲ್ಲ ಎಂದು ಷರತ್ತು ವಿಧಿಸಿತ್ತು. ಇದೀಗ ಆ ಷರತ್ತು ಕೋರ್ಟ್ ತೆಗೆದು ಹಾಕಿದೆ. ಈ ಆದೇಶದಿಂದಾಗಿ ಬಿಎಸ್ವೈ ಯಾವುದೇ ಕಾನೂನಾತ್ಮಕ ಅಡೆತಡೆ ಅಥವಾ ಪೂರ್ವಾನುಮತಿ ಅಗತ್ಯವಿಲ್ಲದೆ ದೇಶಾದ್ಯಂತ ಮುಕ್ತವಾಗಿ ಸಂಚರಿಸಬಹುದಾಗಿದೆ.

ಪ್ರಕರಣದ ಹಿನ್ನೆಲೆ: 2024ರ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯಡಿಯೂರಪ್ಪ ಅವರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ಈ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸಿದ್ದು ದೋಷಾರೋಪಣ ಪಟ್ಟಿಯನ್ನು ಸಹ ಸಲ್ಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ಯುದ್ಧದ ಕಿಡಿ ಹೊತ್ತಿಸಲು ಬಂದಿತ್ತಾ ಪಾಕ್ ನೌಕಾಪಡೆ ಹಡಗು? ಭಾರತೀಯ ಕ್ಯಾಪ್ಟನ್ ಚಾಣಾಕ್ಷತನದಿಂದ ತಪ್ಪಿದ ಭಾರೀ ದುರಂತ!

ಮಕ್ಕಳೊಂದಿಗೆ ತನ್ನ ಜಾಹೀರಾತು ನೋಡಿದಾಗ ಮುಜುಗರಕ್ಕೊಳಗಾದ ಕರೀನಾ ಕಪೂರ್: ತೈಮೂರ್ ಪ್ರಶ್ನೆಗೆ ಬೆಬೋ ಬೇಸ್ತು!

'ನಟಿ ಮಮಿತಾ ಬೈಜುರನ್ನೇ ಮದುವೆಯಾಗುತ್ತೇನೆ, ಬೇರೆ ಮಹಿಳೆಗೆ ಜಾಗವಿಲ್ಲ, ವಯಸ್ಸಿನ ಅಂತರ ಇರಬಹುದು, ಆದ್ರೆ...'

D Bossಗೆ ಬಿಗ್​ ಶಾಕ್​; ಪ್ರದೋಷ್ ಮಾಫಿ ಸಾಕ್ಷಿಗೆ ಮತ್ತೆ ಕೋರ್ಟ್ ಒಪ್ಪಿಗೆ, ದರ್ಶನ್ ಅರ್ಜಿ ವಜಾ