ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ 
ರಾಜ್ಯ

ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ಅಸ್ವಸ್ಥ; ವರಿಷ್ಠರ ಭೇಟಿಗೆ ದೆಹಲಿಗೆ ತೆರಳಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ದೆಹಲಿಯ ಕರ್ನಾಟಕ ಭವನದಲ್ಲಿದ್ದ ವೇಳೆ ಅವರಿಗೆ ದಿಢೀರ್ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣವೇ ಅಲ್ಲಿದ್ದ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ಷಡಕ್ಷರಿ ಅವರನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.

ನವದೆಹಲಿ/ಬೆಂಗಳೂರು: ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.

ದೆಹಲಿಯ ಕರ್ನಾಟಕ ಭವನದಲ್ಲಿದ್ದ ವೇಳೆ ಅವರಿಗೆ ದಿಢೀರ್ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣವೇ ಅಲ್ಲಿದ್ದ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ಷಡಕ್ಷರಿ ಅವರನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಷಡಕ್ಷರಿ ಅವರು ದೆಹಲಿಗೆ ತೆರಳಿದ್ದರು.

ಇದೇ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾಹನ ಸವಾರರಿಗೆ Good news: Ethanol ಮಿಶ್ರಿತ ಪೆಟ್ರೋಲ್ ಮೇಲಿನ ಎಲ್ಲಾ ಸೆಸ್-ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ..!

US-Iran war: ಅಮೆರಿಕಾ ದಾಳಿಗೆ ಇರಾನ್ ತಿರುಗೇಟು; ಬಹ್ರೇನ್-ಕುವೈತ್ ನೆಲೆಗಳ ಮೇಲೆ ಕ್ಷಿಪಣಿ ದಾಳಿ, ಯುದ್ಧ ಪುನರಾರಂಭ..!

ವಾಣಿಜ್ಯ ಹಡಗುಗಳ ಮೇಲಿನ ದಾಳಿ ಒಪ್ಪಲು ಸಾಧ್ಯವಿಲ್ಲ, ಸಮುದ್ರ ಮಾರ್ಗಗಳ ಭದ್ರತೆ ಕಾಪಾಡಿ; ವಿಶ್ವಸಂಸ್ಥೆಯಲ್ಲಿ ಭಾರತ ಗುಡುಗು

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ಇರಾನ್ ಮೇಲೆ ಮತ್ತೆ ಅಮೆರಿಕಾ ದಾಳಿ; ಟೆಹ್ರಾನ್ ಕಠಿಣ ಕ್ರಮ, ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್..!

Space X IPO ಬಗ್ಗೆ ನಿಮಗೆ ತಿಳಿದಿರಬೇಕಾದ ಅಂಶಗಳು! (ಹಣಕ್ಲಾಸು)

SCROLL FOR NEXT