ತ್ರಿಲೋಕ್ ಜೈನ್ 
ರಾಜ್ಯ

ಶಿವಮೊಗ್ಗ: ಶಾಲಾ ಆವರಣದಲ್ಲಿ ಕುಸಿದು ಬಿದ್ದ 6 ವರ್ಷದ ಬಾಲಕ; ಹೃದಯಾಘಾತದಿಂದ ಸಾವು!

ಶನಿವಾರ ಮಧ್ಯಾಹ್ನ ಶಾಲೆ ಮುಗಿಯುವ ಸಮಯದಲ್ಲಿ ಶಾಲಾ ಆವರಣದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದ. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಶಿವಮೊಗ್ಗ: ಹೃದಯಾಘಾತದಿಂದ 6 ವರ್ಷದ ಬಾಲಕ ಮೃತಪಟ್ಟ ಘಟನೆ ಸಾಗರ ತಾಲೂಕಿನ ಹಾಳಸಸಿ ಗ್ರಾಮದಲ್ಲಿ ನಡೆದಿದೆ.

ತ್ರಿಲೋಕ್ ಜೈನ್ (6) ಮೃತ ಬಾಲಕ. ಕೊಡನವಳ್ಳಿ ಗ್ರಾಮದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರನಾದ ತ್ರಿಲೋಕ್ ಜೈನ್, ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದ.

ಶನಿವಾರ ಮಧ್ಯಾಹ್ನ ಶಾಲೆ ಮುಗಿಯುವ ಸಮಯದಲ್ಲಿ ಶಾಲಾ ಆವರಣದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದ. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಪುತ್ರನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ವಿಚಾರದಲ್ಲಿ ರಾಜಿ ಮಾತೇ ಇಲ್ಲ; ಸರ್ವಪಕ್ಷ ಸಭೆಯಲ್ಲಿ ‘ಒಗ್ಗಟ್ಟಿನ ಮಂತ್ರ’: ರೈತರ ಹಿತವೇ ರಾಜಕೀಯಕ್ಕಿಂತ ಮೇಲು ಎಂದ CM ಡಿಕೆಶಿ

‘ಮಗಳನ್ನು ಕ್ಷಮಿಸಿ ಮೋದಿಜಿ ಹೊಸ ಜೀವನ ಕೊಟ್ಟಿದ್ದಾರೆ, ಮಕ್ಕಳಿಗೆ Instagram, Facebook ಬೇಡ': ಪ್ರಧಾನಿ ವಿರುದ್ಧ ನಿಂದನೆ ಮಾಡಿದ ಬಾಲಕಿಯ ತಾಯಿ

ನಿಮ್ಮಿಂದಂತು ಸರಿಯಾಗಿ ಸರ್ವಾಧಿಕಾರಿಯಾಗಲು ಆಗಲಿಲ್ಲ: ಕಾಂಗ್ರೆಸ್ ನೋಡಿ ಕಲಿಯಿರಿ; ಬಿಜೆಪಿ ತೊರೆದ ಶಹಜಾದ್ ಪೂನಾವಾಲಾ!

‘ಭಾರತವನ್ನು ಟಾರ್ಗೆಟ್ ಮಾಡಲು ಶತ್ರು ರಾಷ್ಟ್ರಗಳ ಅಸ್ತ್ರ ಡ್ರಗ್ಸ್, ಕ್ಷಣಿಕ ಸುಖಕ್ಕೆ ಅಮೂಲ್ಯ ಜೀವನ ನಾಶ ಮಾಡಿಕೊಳ್ಳಬೇಡಿ’: ಪ್ರಧಾನಿ ಮೋದಿ ಎಚ್ಚರಿಕೆ

ತೀವ್ರಗೊಂಡ ಗಾಯದ ನೋವು: ಶ್ರೀಲಂಕಾ ಟೆಸ್ಟ್ ಸರಣಿಯಿಂದ ಜಸ್ಪ್ರೀತ್ ಬುಮ್ರಾ ಔಟ್