ರಾಜ್ಯ

ಧರ್ಮಸ್ಥಳ ಪ್ರಕರಣ ತನಿಖೆ ನಡೆಸುತ್ತಿದ್ದ SIT ತಂಡದ SP ಕಾರು ಪಲ್ಪಿ, 4 ಅಧಿಕಾರಿಗಳಿಗೆ ಗಾಯ!

ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ SIT ತಂಡದ SP ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಅಧಿಕಾರಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ SIT ತಂಡದ SP ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಅಧಿಕಾರಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್‌ ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾ‌ರ್ ದಯಾಮ ಅವರನ್ನು ಬೆಳ್ತಂಗಡಿ ಎಸ್‌ ಐಟಿ ಕಚೇರಿಯಿಂದ ಎಸ್ಪಿ ಸಿ.ಎ ಸೈಮನ್, ಇನ್ಸ್‌ಪೆಕ್ಟ‌ರ್ ಕುಸುಮಾಧರ್, ಸಿಬ್ಬಂದಿ ಪಿಸಿ ಮಂಜುನಾಥ್ ಭೇಟಿ ಮಾಡಲು ಚಿಕ್ಕಮಗಳೂರು ಕಡೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಕಾರು ದಿಬ್ಬಕ್ಕೆ ಗುದ್ದಿ ಪಲ್ಟಿಯಾಗಿದ್ದು ಈ ಸಂಬಂಧ ಬೆಳ್ತಂಗಡಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂದೇ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ: ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

ಹಿರಿಯ ಶಾಸಕ HK ಪಾಟೀಲ್‌ಗೆ ತಪ್ಪಿದ ಸಚಿವ ಸ್ಥಾನ: 21 ಕಾಂಗ್ರೆಸ್ ಕೌನ್ಸಿಲರ್‌ಗಳ ಸಾಮೂಹಿಕ ರಾಜೀನಾಮೆ!

ನಟಿ ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ: ನಾನು ಅವರ ಹೆಸರನ್ನೂ ಉಲ್ಲೇಖಿಸಿದ್ದೇನೆಯೇ? ಬಂಧನದ ಬಳಿಕ ಉದಯನಿಧಿ ಸ್ಟಾಲಿನ್

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

MS Dhoni Bike Collection: ಅತ್ಯಂತ ದುಬಾರಿ ಬೈಕ್ ಯಾವುದು ಗೊತ್ತಾ? ಇದರ ಬೆಲೆ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ!Video