ಸುಶೀಲ್ ಕುಮಾರ್ 
ರಾಜ್ಯ

ದಾವಣಗೆರೆ: ಜಿಮ್ ಮುಗಿಸಿ ಮನೆಗೆ ಬಂದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು!

ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಸುಶೀಲ್ ಸಾವನ್ನಪ್ಪಿದ್ದಾನೆ. ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ.

ದಾವಣಗೆರೆ: ಜಿಮ್ ಮುಗಿಸಿ ಮನೆಗೆ ಮರಳಿದ್ದ ಬಾಡಿ ಬಿಲ್ಡರ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕೆಟಿಜೆ ನಗರದ ನಿವಾಸಿ ಸುಶೀಲಕುಮಾರ್ (26) ಮೃತ ಯುವಕ. ಬಾಡಿ ಬಿಲ್ಡಿಂಗ್‌‌ ಪಟುವಾಗಿದ್ದ ಇವರು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಗಳಿಸಿದ್ದರು. ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಂಗ್ ಕಾಂಪಿಟೇಷನ್‌ಗೆ ರೆಡಿಯಾಗುತ್ತಿದ್ದರು.ರಾತ್ರಿ 8:30 ರ ಸುಮಾರಿಗೆ ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದ. ತಲೆ ಸುತ್ತುವುದಾಗಿ ಹೇಳಿ, ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾ‌ನೆ.

ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಸುಶೀಲ್ ಸಾವನ್ನಪ್ಪಿದ್ದಾನೆ. ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ.

ಮಂಗಳವಾರ ರಾತ್ರಿ ಜಿಮ್ ಮುಗಿಸಿ ಮನೆಗೆ ಬಂದ ಸುಶೀಲ ಕುಮಾರ್ ಊಟ ಮಾಡಿದ ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!

West Asia War: ಒಪ್ಪಂದಕ್ಕೆ ಬರ್ತೀರಾ? ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!

"ನನಗೊಬ್ಬ ಪಾಕಿಸ್ತಾನಿ ಹುಡುಗನನ್ನು ಹುಡುಕಿ ಕೊಡಿ" ಸಂಘಿ ಹೇಳಿಕೆ ಬೆನ್ನಲ್ಲೇ ಕಂಗನಾ ರಣಾವತ್ ಹಳೆಯ VIDEO ವೈರಲ್!

ಹೊಸ ಮುಖಗಳ ನಿರೀಕ್ಷೆ ಹುಸಿ; ಡಿಕೆಶಿ ಸಂಪುಟದಲ್ಲಿ ಹಿರಿಯರ ಪ್ರಾಬಲ್ಯ, ಅನುಭವಿಗಳಿಗೆ ಮಣೆ ಹಾಕಿದ ಹೈಕಮಾಂಡ್..!

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿದ್ದುಗೆ ಯಾವುದೇ ಅಸಮಾಧಾನವಿಲ್ಲ, ತಮಿಳುನಾಡಿಗೆ ಕಾನೂನು ಮೂಲಕವೇ ಉತ್ತರ- ಸಿಎಂ ಡಿಕೆ ಶಿವಕುಮಾರ್