ರೌಡಿ ಮಂಜನ ರಂಪಾಟ 
ರಾಜ್ಯ

ಕಾರವಾರ: ಮಚ್ಚುಮಂಜ ಎಂಬಾತ ಪೊಲೀಸರ ಕೊರಳ ಪಟ್ಟಿ ಹಿಡಿದು ನಿಂದಿಸಿದರೂ ಜೀಪಿನಲ್ಲೇ ಕುಳಿತಿದ್ದ PSI ಅಮಾನತು!

ನಡುರಸ್ತೆಯಲ್ಲಿ ಸಾರ್ವಜನಿಕರ ಎದುರೇ ಪೊಲೀಸರ ಕೊರಳ ಪಟ್ಟಿ ಹಿಡಿದು, ಅವಾಚ್ಯ ಶಬ್ದಗಳಿಂದ ಮಾಜಿ ರೌಡಿ ಶೀಟರ್ 'ಮಚ್ಚುಮಂಜ' ಎಂಬಾತ ನಿಂದಿಸಿದರೂ ಸಹ ಜೀಪ್​​​​​​​ನಲ್ಲೇ ಕುಳಿತು ನೋಡುತ್ತಿದ್ದ PSI ಅವರನ್ನು ಅಮಾನತು ಮಾಡಲಾಗಿದೆ.

ಕಾರವಾರ: ನಡುರಸ್ತೆಯಲ್ಲಿ ಸಾರ್ವಜನಿಕರ ಎದುರೇ ಪೊಲೀಸರ ಕೊರಳ ಪಟ್ಟಿ ಹಿಡಿದು, ಅವಾಚ್ಯ ಶಬ್ದಗಳಿಂದ ಮಾಜಿ ರೌಡಿ ಶೀಟರ್ 'ಮಚ್ಚುಮಂಜ' ಎಂಬಾತ ನಿಂದಿಸಿದರೂ ಸಹ ಜೀಪ್​​​​​​​ನಲ್ಲೇ ಕುಳಿತು ನೋಡುತ್ತಿದ್ದ PSI ಅವರನ್ನು ಅಮಾನತು ಮಾಡಲಾಗಿದೆ.

ರೌಡಿ ಶೀಟರ್ ಮಚ್ಚು ಮಂಜ ಎಣ್ಣೆ ಮತ್ತಿನಲ್ಲಿ ಗಲಾಟೆ ಮಾಡುತ್ತಿದ್ದ ವಿಷಯ ತಿಳಿದು ಪಿಎಸ್ಐ ಬಸವರಾಜ್ ಮಬನೂರ ನೇತೃತ್ವದ ಪೊಲೀಸ್ ತಂಡ ಘಟನಾ ಸ್ಥಳಕ್ಕೆ ಹೋಗಿದೆ. ಅಲ್ಲಿ ಪೊಲೀಸರನ್ನು ಕಂಡ ಮಂಜ ಮತ್ತಷ್ಟು ಗರಂ ಆಗಿದ್ದು ಪೊಲೀಸರಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದನು. ಇಷ್ಟೆಲ್ಲಾ ನಡೆಯುತ್ತಿದ್ದರೂ PSI ಬಸವರಾಜ್ ಸುಮ್ಮನೆ ಜೀಪಿನಲ್ಲೇ ಕುಳಿತ್ತಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಇದೀಗ ಹಳಿಯಾಳ PSI ಬಸವರಾಜ್ ಮಬನೂರ ಅವರನ್ನ ಅಮಾನತು ಮಾಡಿ ಉತ್ತರ ಕನ್ನಡ ಎಸ್ ಪಿ ದೀಪನ್ ಆದೇಶ ಹೊರಡಿಸಿದ್ದಾರೆ. ಜೊತೆಗೆ ಹಳಿಯಾಳ ಪೊಲೀಸ್ ಠಾಣೆಯ 8 ಜನ ಸಿಬ್ಬಂದಿಯನ್ನು ಎತ್ತಂಗಡಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್-ಮೋದಿ ಮಾತುಕತೆ: ನಾವಿಕರ ಸಾವು ವಿಷಯ ಪ್ರಸ್ತಾಪ; ಇರಾನ್ ಒಪ್ಪಂದದಲ್ಲಿ ಸುರಕ್ಷತೆ ಸೇರಿಸಲು ಪ್ರಧಾನಿ ಒತ್ತಾಯ

ಮೋದಿ ನೋಡೋಕೆ ಒಳ್ಳೇ ವ್ಯಕ್ತಿ, ಆದ್ರೆ ಕಿಲ್ಲರ್: G7 ಶೃಂಗಸಭೆಯಲ್ಲಿ ಡೊನಾಲ್ಡ್ ಟ್ರಂಪ್

ಅಮೆರಿಕ-ಇರಾನ್ ನಡುವಿನ ಒಪ್ಪಂದ ಅಂತಿಮವಲ್ಲ: ಡೊನಾಲ್ಡ್ ಟ್ರಂಪ್ ಹೊಸ ಬಾಂಬ್!

ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು; 4 ಮಹಿಳೆಯರು ಸೇರಿ 6 ಮಂದಿ ಬಂಧನ; ಸ್ಪಾ, ಮಸಾಜ್ ಹೆಸರಿನಲ್ಲೂ ಮಾಂಸದಂಧೆ!

ರಾಜ್ಯಸಭೆಯಲ್ಲಿ ಖರ್ಗೆ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಆರು BJP ಸಂಸದರು

SCROLL FOR NEXT