ಪ್ರಿಯಾಂಕ್ ಖರ್ಗೆ  online desk
ರಾಜ್ಯ

ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಸೋಲು: ಮೈತ್ರಿ ಪಕ್ಷಗಳ ನಡುವಿನ ಅಸಮಾಧಾನ ಬಹಿರಂಗ; ಪ್ರಿಯಾಂಕ್ ಖರ್ಗೆ

ಈ ಫಲಿತಾಂಶವು ಬಿಜೆಪಿ-ಜೆಡಿ(ಎಸ್) ಮೈತ್ರಿಕೂಟದೊಳಗೆ ನಾಯಕತ್ವದ ಕೊರತೆಯನ್ನು ಪ್ರದರ್ಶಿಸಿದೆ ಎಂದು ಸಚಿವರು ಹೇಳಿದರು

ಮೈಸೂರು: ನಿನ್ನೆ ನೆಡೆದ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸೋಲು ಉಂಟಾಗಿರುವುದು ಮೈತ್ರಿ ಪಕ್ಷಗಳ ನಡುವೆ ಇರುವ ಅಸಮಾಧಾನದದ ಪ್ರತಿಬಿಂಬವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು ಈ ಸೋಲು ಜನತಾ ಪಕ್ಷ (ಬಿಜೆಪಿ) ಮತ್ತು ಜನತಾ ದಳ (ಜಾತ್ಯತೀತ) ಶಾಸಕರಲ್ಲಿ ಎರಡು ಪಕ್ಷಗಳ ನಡುವಿನ ಮೈತ್ರಿಕೂಟದ ಬಗ್ಗೆ ಹೆಚ್ಚುತ್ತಿರುವ ಅಸಮಾಧಾನವನ್ನು ಪ್ರತೀಕವಾಗಿದೆ ಎಂದಿದ್ದಾರೆ.

ಈ ಫಲಿತಾಂಶವು ಬಿಜೆಪಿ-ಜೆಡಿ(ಎಸ್) ಮೈತ್ರಿಕೂಟದೊಳಗೆ ನಾಯಕತ್ವದ ಕೊರತೆಯನ್ನು ಪ್ರದರ್ಶಿಸಿದೆ ಎಂದು ಸಚಿವರು ಹೇಳಿದರು. ಇನ್ನೂ ಮೇಕೆದಾಟು ಯೋಜನೆಯ ವಿರುದ್ಧ ತಮಿಳುನಾಡು ವಿಧಾನಸಭೆಯ ನಿರ್ಣಯದ ನಂತರ, ರಾಜ್ಯ ಸರ್ಕಾರವು ತನ್ನ ಹಿತಾಸಕ್ತಿಗಳನ್ನು ರಕ್ಷಿಸುತ್ತದೆ ಎಂದು ಪ್ರಿಯಾಂಕ್ ಖರ್ಗೆ ಶುಕ್ರವಾರ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ವೈಮಾನಿಕ ದಾಳಿಗೆ ತತ್ತರಿಸಿದ ಲೆಬನಾನ್: 16 ಮಂದಿ ಬಲಿ; ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!

NEET ಭದ್ರತೆಗೆ ಆದ್ಯತೆ; ದೇಶಾದ್ಯಂತ Telegram app ತಾತ್ಕಾಲಿಕ ನಿಷೇಧ, ಕೇಂದ್ರದ ಆದೇಶ ಎತ್ತಿಹಿಡಿದ Delhi ಹೈಕೋರ್ಟ್..!

ಚಿಕ್ಕಮಗಳೂರು: ನಡು ರಸ್ತೆಯಲ್ಲಿ ಲಾಂಗ್​ನಿಂದ ಕೇಕ್‌ ಕತ್ತರಿಸಿ ಬರ್ತಡೇ ಸೆಲೆಬ್ರೇಷನ್‌; ಪುಡಾರಿ ವಿರುದ್ಧ FIR

NEET UG 2026ಗೆ ಮತ್ತೊಂದು ಬಲಿ; ಮರು ಪರೀಕ್ಷೆಗೂ ಮುನ್ನ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ

US-Iran ಒಪ್ಪಂದ ಬೆನ್ನಲ್ಲೇ Hormuzನಲ್ಲಿ ತೈಲ ಸಾಗಣೆ ಪುನರಾರಂಭ: ಲೆಬನಾನ್'ನಲ್ಲಿ ಮುಂದುವರೆದ ಉದ್ವಿಗ್ನತೆ, ಮಧ್ಯಪ್ರಾಚ್ಯ ಶಾಂತಿಗೆ ಕಂಟಕ..!