ಹಂತಕಿ ಶ್ವೇತಾ ಮತ್ತು ಕೊಲೆಯಾದ ಆಕೆಯ ತಂಗಿ 
ರಾಜ್ಯ

KR ಪುರಂ ತ್ರಿವಳಿ ಕೊಲೆ ಪ್ರಕರಣ: ನನ್ನನ್ನು ಸ್ವತಂತ್ರವಾಗಿರಲು ಬಿಡುತ್ತಿರಲಿಲ್ಲ; ತಾಯಿ ಕಂಟ್ರೋಲ್ ಮಾಡುತ್ತಿದ್ದಳು; ಹಂತಕಿ ಶ್ವೇತಾ ಹೇಳಿಕೆ

ಕೃತ್ಯಕ್ಕೆ ಸಹಕರಿಸಿದ ಆರೋಪಿ ಕೆನತ್‌ಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಶ್ವೇತಾ ಸ್ಫೋಟಕ ಸತ್ಯಗಳನ್ನು ಬಾಯ್ಬಿಟ್ಟಿದ್ದಾಳೆ. ನನ್ನ ತಾಯಿ ನನ್ನ ಜೀವನವನ್ನೇ ಕಂಟ್ರೋಲ್ ಮಾಡುತ್ತಿದ್ದರು.

ಬೆಂಗಳೂರು: ಕೆ.ಆರ್. ಪುರಂನ ಶೀಗೆಹಳ್ಳಿಯ ಸಾಯಿ ಗ್ರೀನ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಖ್ಯ ಆರೋಪಿ ಶ್ವೇತಳನ್ನು ತಮಿಳುನಾಡಿನ ಪುದುಚೆರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿ ಶ್ವೇತಾ ನೀಡಿದ ಹೇಳಿಕೆ ಕೇಳಿ ಪೊಲೀಸರೇ ದಂಗಾಗಿದ್ದಾರೆ. ಕೊಲೆಯ ನಂತರ ಶ್ವೇತಾ ಮತ್ತು ಆಕೆಯ ಬಾಯ್‌ಫ್ರೆಂಡ್ ಕೆನತ್ ಪ್ರತ್ಯೇಕವಾಗಿ ಹೋಗಿದ್ದರು. ತಲೆಮರೆಸಿಕೊಂಡಿದ್ದ ಶ್ವೇತಾಳನ್ನು ಪಾಂಡಿಚೇರಿಯ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೃತ್ಯಕ್ಕೆ ಸಹಕರಿಸಿದ ಆರೋಪಿ ಕೆನತ್‌ಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಶ್ವೇತಾ ಸ್ಫೋಟಕ ಸತ್ಯಗಳನ್ನು ಬಾಯ್ಬಿಟ್ಟಿದ್ದಾಳೆ. ನನ್ನ ತಾಯಿ ನನ್ನ ಜೀವನವನ್ನೇ ಕಂಟ್ರೋಲ್ ಮಾಡುತ್ತಿದ್ದರು.

ನಾನು ಏನು ಮಾಡಿದರೂ ಸಹ ನನ್ನನ್ನು ಸ್ವತಂತ್ರವಾಗಿ ಬಿಡುತ್ತಿರಲಿಲ್ಲ. ನನ್ನ ಜೀವನವನ್ನೇ ಹಾಳು ಮಾಡಿದ್ದಾರೆ, ಹಾಗಾಗಿ ನಾನು ತಾಯಿಯನ್ನು ಕೊಲೆ ಮಾಡಿದೆ ಎಂದು ಆರೋಪಿ ಹೇಳಿದ್ದಾಳೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಕಾಶ್ಮೀರ ಎಂದಿಗೂ ಭಾರತದ್ದೇ, ಭಾರತದ್ದಾಗಿಯೇ ಉಳಿಯಲಿದೆ’; ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ತಿರುಗೇಟು..!

Trump ಯುದ್ಧ ನೀತಿಗೆ ಅಮೆರಿಕಾ ಸೆನೆಟ್ ಬ್ರೇಕ್: ಕಾಂಗ್ರೆಸ್ ಅನುಮತಿ ಇಲ್ಲದೆ ಸೇನಾ ಕಾರ್ಯಾಚರಣೆ ಬೇಡ; ಮಹತ್ವದ ನಿರ್ಣಯಕ್ಕೆ ಅನುಮೋದನೆ..!

'ಅಪ್ಪಾ, ನನ್ನನ್ನು ಕಾಪಾಡಿ': ದೆಹಲಿಯಲ್ಲಿ 10 ವರ್ಷದ ಬಾಲಕಿ ಅಪಹರಣ, ಅತ್ಯಾಚಾರ-ಕೊಲೆ, ಪುಟ್ಟ ಮಗುವಿನ ಕೊನೆಯ ಮಾತುಗಳು ವೈರಲ್!

'ಭಾರತೀಯರು ಅದನ್ನು ಮಾಡುವುದಿಲ್ಲ': ಉಕ್ರೇನ್ ಶಾಂತಿಪಾಲನಾ ಯೋಜನೆ ಕುರಿತು ಜೆಡಿ ವ್ಯಾನ್ಸ್ ಪ್ರಸ್ತಾಪಕ್ಕೆ ನಕ್ಕಿದ್ದ ಟ್ರಂಪ್, ಹೇಳಿದ್ದೇನು?

US-Iran ಶಾಂತಿ ಒಪ್ಪಂದ ಎಫೆಕ್ಟ್: Hormuzನಲ್ಲಿ ಹಡಗು ಸಂಚಾರ ಚೇತರಿಕೆ, ಜಲಸಂಧಿ ದಾಟಿದ ಭಾರತದ 11 ಹಡಗುಗಳು..!