ಮುತ್ತೆತ್ತರಾಯ ದೇವಸ್ಥಾನ 
ರಾಜ್ಯ

ಮಂಡ್ಯ: ಮುತ್ತತ್ತಿ ದೇವಸ್ಥಾನಕ್ಕೆ ತೆರಳಿದ್ದಾಗ ದುರ್ಘಟನೆ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಜಲಸಮಾಧಿ!

ಮುತ್ತತ್ತಿಯ ಮುತ್ತೆತ್ತರಾಯ ದೇವಸ್ಥಾನಕ್ಕೆ ಚನ್ನಪಟ್ಟಣ ಮೂಲದ ಕುಟುಂಬವೊಂದು ಬಂದಿದ್ದು ದೇವರ ದರ್ಶನ ಪಡೆದ ನಂತರ ಕಾವೇರಿ ನದಿಗಿಳಿದು ಫೋಟೋ ತೆಗೆದುಕೊಳ್ಳುವಾಗ ಐವರು ನೀರುಪಾಲಾಗಿದ್ದಾರೆ.

ಮಂಡ್ಯ: ಮುತ್ತತ್ತಿಯ ಮುತ್ತೆತ್ತರಾಯ ದೇವಸ್ಥಾನಕ್ಕೆ ಚನ್ನಪಟ್ಟಣ ಮೂಲದ ಕುಟುಂಬವೊಂದು ಬಂದಿದ್ದು ದೇವರ ದರ್ಶನ ಪಡೆದ ನಂತರ ಕಾವೇರಿ ನದಿಗಿಳಿದು ಫೋಟೋ ತೆಗೆದುಕೊಳ್ಳುವಾಗ ಐವರು ನೀರುಪಾಲಾಗಿರುವ ಘಟನೆ ನಡೆದಿದೆ.

ಮೃತರನ್ನು 28 ವರ್ಷದ ಶ್ವೇತಾ, 20 ವರ್ಷದ ಚೈತ್ರ, 28 ವರ್ಷದ ಪ್ರಿಯಾಂಕಾ, 50 ವರ್ಷದ ವಿಜಯಮ್ಮ ಮತ್ತು ಮಹೇಶ್ ಎಂದು ಗುರುತಿಸಲಾಗಿದೆ. ಸದ್ಯ ಅಗ್ನಿಶಾಮಕದಳ ಸಿಬ್ಬಂದಿ ಐವರ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿವಿ ಘಟಿಕೋತ್ಸವಕ್ಕೆ CJI ಸೂರ್ಯಕಾಂತ್ ಗೆ ಆಹ್ವಾನ: ಅವರಿಂದ ಪದವಿಪತ್ರ ಸ್ವೀಕರಿಸಲ್ಲ ಎಂದ NALSAR ವಿದ್ಯಾರ್ಥಿಗಳು!

"ಹಮಾಸ್ ನಿಶ್ಯಸ್ತ್ರಗೊಳಿಸುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

Video: ಮತ್ತೊಂದು ಗ್ಯಾಸ್ ಬಲೂನ್ ದುರಂತ: ಸಿಲಿಂಡರ್ ಸ್ಫೋಟ, 4 ಮಂದಿಗೆ ಗಾಯ, ಸ್ಥಳದಲ್ಲಿ ಆತಂಕ

ಅಕ್ರಮವಾಗಿ ₹2,000 ಕೋಟಿಗೂ ಹೆಚ್ಚು ಹಣ ಸಂಗ್ರಹ: ನೈಸ್ ರಸ್ತೆಯಲ್ಲಿ ಟೋಲ್ ಕಟ್ಟಬೇಡಿ; ಬೆಂಗಳೂರು ಜನತೆಗೆ ಕುಮಾರಸ್ವಾಮಿ ಕರೆ!

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ: ಆರು ತಿಂಗಳ ಬಳಿಕ ಕೊಲೆಗಾತಿ ಪತ್ನಿ, ಪ್ರಿಯಕರನ ಬಂಧನ!