ವೆಂಕಟೇಶ್ ಗಲಗ 
ರಾಜ್ಯ

ರಾಯಚೂರು: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಎಂದು ಹೇಳಿಕೊಂಡು 3.48 ಕೋಟಿ ಲೂಟಿ!

PWD ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಎಂದು ಹೇಳಿಕೊಂಡು ವ್ಯಕ್ತಿಯೋವ ಬರೋಬ್ಬರಿ 3.48 ಕೋಟಿ ರೂ ಲೂಟಿ ಮಾಡಿರುವ ಆರೋಪ ಕೇಳಿಬಂದಿದೆ. ರಾಯಚೂರು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ವೆಂಕಟೇಶ್ ಗಲಗ ವಿರುದ್ಧ ಈ ಆರೋಪ ಕೇಳಿಬಂದಿದೆ.

ರಾಯಚೂರು: PWD ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಎಂದು ಹೇಳಿಕೊಂಡು ವ್ಯಕ್ತಿಯೋವ ಬರೋಬ್ಬರಿ 3.48 ಕೋಟಿ ರೂ ಲೂಟಿ ಮಾಡಿರುವ ಆರೋಪ ಕೇಳಿಬಂದಿದೆ. ರಾಯಚೂರು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ವೆಂಕಟೇಶ್ ಗಲಗ ವಿರುದ್ಧ ಈ ಆರೋಪ ಕೇಳಿಬಂದಿದೆ.

ಮಸ್ಕಿಯಿಂದ ಲಿಂಗಸುಗೂರು ರಸ್ತೆ ಕಾಮಗಾರಿಗೆ ನಕಲಿ ದಾಖಲೆಗಳು ಸೃಷ್ಟಿಸಿ ಬರೋಬ್ಬರಿ 3 ಕೋಟಿ 48 ಲಕ್ಷ ರೂ. ಹಣ ಗುಳುಂ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಆರೋಪವನ್ನು PWD ಇಇ ವೆಂಕಟೇಶ ಗಲಗ ನಿರಾಕರಿಸಿದ್ದಾರೆ.

ಅಮ್ಮಾಪುರ ಆ್ಯಂಡ್​ ಕಂಪನಿ ಹೆಸರಿಗೆ ಈ ರಸ್ತೆ ಕಾಮಗಾರಿಯ ಅಧಿಕೃತ ಟೆಂಡರ್ ಮಂಜೂರಾಗಿತ್ತು. ಆದರೆ, ಇದೇ ಕಾಮಗಾರಿಯ ಮಧ್ಯೆ ಭೀಮಾಶಂಕರ ದೋರನಹಳ್ಳಿ ಎಂಬ ಹೆಸರಿನಲ್ಲಿ ಮತ್ತೊಂದು ನಕಲಿ ಟೆಂಡರ್ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಈ ವಂಚನೆ ಮಾಡಲಾಗಿದೆ. ಈ ಸಂಬಂಧ ಈಗಾಗಲೇ ರಾಜ್ಯಪಾಲರು ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಿಗೆ ಅಧಿಕೃತವಾಗಿ ದೂರು ಸಲ್ಲಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿನ ತ್ರೀ ಲೇನ್ ಸುರಂಗ ರಸ್ತೆ ಕಾಮಗಾರಿ: ಗುದ್ದಲಿ ಪೂಜೆ ನೆರವೇರಿಸಿದ CM ಡಿ ಕೆ ಶಿವಕುಮಾರ್, ಇದರ ವೈಶಿಷ್ಟ್ಯತೆಯೇನು?-Video

ಲೋಹದ ಹಕ್ಕಿಗಳ ಪ್ರತ್ಯೇಕ ಅಪಘಾತ: ಸೌದಿ 14 ಹಾಗೂ ಫ್ರಾನ್ಸ್‌ನಲ್ಲಿ 11 ಸೇರಿ 25 ಮಂದಿ ದುರ್ಮರಣ

ನಿರ್ಮಾಪಕ ಸುಧನ್ ಸುಂದರಂ ಜೊತೆ ನಟಿ ಶರ್ಮಿಳಾ ಮಾಂಡ್ರೆ ವಿವಾಹ ನಿಶ್ಚಿತಾರ್ಥ, ಆಪ್ತರ ಸಮ್ಮುಖದಲ್ಲಿ ಉಂಗುರ ಬದಲಾವಣೆ

ಬಂಗಾಳ ವಿಧಾನಸಭೆಯಲ್ಲಿ ಯುಸಿಸಿ ಮಸೂದೆ ಮಂಡನೆಗೆ ಬಿಜೆಪಿ ಸರ್ಕಾರ ಸಜ್ಜು!

RSS ಯಾರ ಬಳಿಯೂ ಕೈಚಾಚುವುದು ಬೇಡ, ನೋಂದಣಿ ಶುಲ್ಕ ಬೇಕಿದ್ದರೆ ನಾನೇ ಕಟ್ಟುತ್ತೇನೆ: ಪ್ರಿಯಾಂಕ್ ಖರ್ಗೆ