ಬಾನು ಮುಷ್ತಾಕ್ 
ರಾಜ್ಯ

ರಾಜಕೀಯ ನಾಯಕರ ಮಾತಿನಿಂದ ಆತಂಕ ಸೃಷ್ಟಿಯಾಗಿದ್ದು SIR ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಪ್ರಕ್ರಿಯೆಯು ಆರಂಭವಾಗಿದ್ದು, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಮನೆಯಿಂದಲೇ ಇದಕ್ಕೆ ಚಾಲನೆ ಸಿಕ್ಕಿದೆ. ಇನ್ನು ಅಧಿಕಾರಿಗಳಿಗೆ ಸೂಕ್ತ ದಾಖಲೆಗಳನ್ನು ನೀಡಿದ ಬಾನು ಮುಷ್ತಾಕ್...

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಪ್ರಕ್ರಿಯೆಯು ಆರಂಭವಾಗಿದ್ದು, ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಮನೆಯಿಂದಲೇ ಇದಕ್ಕೆ ಚಾಲನೆ ಸಿಕ್ಕಿದೆ. ಇನ್ನು ಅಧಿಕಾರಿಗಳಿಗೆ ಸೂಕ್ತ ದಾಖಲೆಗಳನ್ನು ನೀಡಿದ ಬಾನು ಮುಷ್ತಾಕ್, ಆರಂಭದಲ್ಲಿ SIR ಬಗ್ಗೆ ನನಗೂ ಆತಂಕವಿತ್ತು ಎಂದು ಹೇಳಿದ್ದಾರೆ. ರಾಜಕೀಯ ನಾಯಕರ ಮಾತಿನಿಂದಾಗಿ ಸಾರ್ವಜನಿಕರಲ್ಲಿ ಸೃಷ್ಟಿಯಾಗಿದೆ. ಆದರೆ ಪ್ರಕ್ರಿಯೆಗೆ ಒಳಗಾದ ನಂತರ ತಮ್ಮ ಭಯ ನಿವಾರಣೆಯಾಗಿದೆ ಎಂದು ಬಾನು ಮುಷ್ತಾಕ್ ಹೇಳಿದರು. ನಾನು ಆಧಾರ್ ಕಾರ್ಡ್ ಮತ್ತು ಹಳೆಯ ಮತದಾರರ ಗುರುತಿನ ಚೀಟಿ ಮಾತ್ರ ನೀಡಿದೆ. ಈ ಪ್ರಕ್ರಿಯೆ ಬಹಳ ಸುಲಭ ಮತ್ತು ಸರಳವಾಗಿತ್ತು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!

ನೋಯ್ಡಾದ 'ಸೂಪರ್ನೋವಾ' ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ! ಭಯಾನಕ Video

Asian Games 2026: 'ನೀನ್ ಕ್ಯಾಚ್ ಬಿಡು, ನಾವ್ ನೀರು ಬಿಡ್ತೀವಿ': ಫೀಲ್ಡಿಂಗ್ ಮಾಡುತ್ತಿದ್ದ ಪಾಕ್ ಬೌಲರ್ ಗೆ ಅಭಿಮಾನಿಗಳ ಕಾಟ! Video

ಕರ್ನಾಟಕದಲ್ಲಿ ತೀವ್ರ ಬರ: ತುರ್ತು ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ; ಅಮಿತ್ ಶಾಗೆ ಪತ್ರ!

'ಅಸಹ್ಯ, ವಿಕೃತ, ನಾಚಿಕೆಗೇಡು.. ಕ್ಷಮಿಸೋ ಮಾತೇ ಇಲ್ಲ.. ಕಾನೂನು ಕ್ರಮ ಖಂಡಿತ': ನಟ Jr NTR ಕೆಂಡಾಮಂಡಲ, ಆಗಿದ್ದೇನು?