ಸಾಂದರ್ಭಿಕ ಚಿತ್ರ 
ರಾಜ್ಯ

Karnataka Budget 2026: ಮೀನುಗಾರರಿಗೆ ಸಿಕ್ಕಿದ್ದೇನು?

ಸಿಎಂ ಸಿದ್ದರಾಮಯ್ಯರಿಂದ 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸುತ್ತಿರುವ ರಾಜ್ಯ ಬಜೆಟ್ 2026ರಲ್ಲಿ ಮೀನುಗಾರರಿಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್ ದರ ವನ್ನು 10,000 ರೂ.ಗಳಿಂದ 20,000 ಸಾವಿರ ಹೆಚ್ಚಳ ಮಾಡುವುದಾಗಿ ತಿಳಿಸಿದ್ದಾರೆ.

ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.

ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿಗಳ ಸ್ಥಾಪನೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!