ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

2026-27ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಮಂಡನೆ

ರಾಜ್ಯ ಸರ್ಕಾರo ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ ಎಂದ ಸಿದ್ದರಾಮಯ್ಯ ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿದರು. ಬಜೆಟ್​​ನ ಒಟ್ಟು ಗಾತ್ರ 4.48 ಸಾವಿರ ಕೋಟಿ ರೂ. ಎಂದು ತಿಳಿಸಿದರು.

ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ರಾಜ್ಯ ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ರಾಜ್ಯದ ಆಯವ್ಯಯ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತರು, ಧಮನಿತರು, ಕಾರ್ಮಿಕ ಪರ ಬಜೆಟ್ ಇದಾಗಿದೆ ಎಂದು ಹೇಳಿದರು.

ಕಳೆದ ವರ್ಷಕ್ಕಿಂತ ಈ ವರ್ಷ 40 ಸಾವಿರ ಕೋಟಿ ರೂ. ತೆರಿಗೆ ಹೆಚ್ಚಳ. 2026-2027ನೇ ಸಾಲಿನಲ್ಲಿ 3.15 ಲಕ್ಷ ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಲಾಗಿದೆ. ಈ ಸಾಲಿನ ಬಜೆಟ್‌ ಗಾತ್ರ 4.48 ಲಕ್ಷ ಕೋಟಿ ರೂಪಾಯಿ. 27,957 ಕೋಟಿ ರೂಪಾಯಿ ರಾಜಸ್ವ ಕೊರತೆ ಬಜೆಟ್‌ ಇದಾಗಿದೆ ಎಂದು ತಿಳಿಸಿದರು.

ಕರ್ನಾಟಕದ ಒಟ್ಟು ಸಾಲ 8 ಲಕ್ಷ 24,000 389 ಕೋಟಿ ರೂ. ಇದೆ, ಗಣಿಗಾರಿಕೆಯಿಂದ 11,000 ಕೋಟಿ ರೂಪಾಯಿ ಶುಲ್ಕ ಅಂದಾಜು ಬರಬಹುದೆಂದು ಅಂದಾಜಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ